Tuesday, 13th May 2025

ಕೇಂದ್ರ ಜಲಶಕ್ತಿ ಸಚಿವ ಶೇಖಾವತ್ ಜತೆ ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದ ಸಚಿವ ರಮೇಶ್

ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌, ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚೆ ನಡೆಸಿದರು.

ಮುಂದೆ ಓದಿ