Wednesday, 14th May 2025

Gandhi Jayanti: ಅ.2ಕ್ಕೆ ಗಾಂಧಿ ಭವನ ಕಟ್ಟಡ ಉದ್ಘಾಟನೆ ಹಾಗೂ ಗಾಂಧಿ ಜಯಂತಿ ಕಾರ‍್ಯಕ್ರಮ

ಚಿಕ್ಕಬಳ್ಳಾಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವರ‍್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿಕ್ಕ ಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಗಾಂಧಿ ಭವನ ಕಟ್ಟಡ ಉದ್ಘಾಟನೆ ಹಾಗೂ ಗಾಂಧಿ ಜಯಂತಿ ಕಾರ‍್ಯಕ್ರಮ ವನ್ನು ಅ.2 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಗ್ರಂಥಾಲಯ ಹತ್ತಿರ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಎದುರು ಇರುವ ಗಾಂಧಿ ಭವನದಲ್ಲಿ ಆಯೋಜಿಸಲಾಗಿದೆ. ಕರ‍್ಯಕ್ರಮದ ಘನ ಉಪಸ್ಥಿತಿಯನ್ನು ಸನ್ಮಾನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ವಹಿಸಲಿದ್ದಾರೆ. ಕಾರ‍್ಯಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ […]

ಮುಂದೆ ಓದಿ