Thursday, 15th May 2025

ಗ್ಯಾಂಗ್‌ಸ್ಟರ್‌ಗಳದ್ದೇ ಅಂಚೆಚೀಟಿ: ಕಾನ್ಪುರದಲ್ಲಿ ಅಂಚೆ ಇಲಾಖೆ ಅನಾಹುತ

ಲಖನೌ: ಸಾಮಾನ್ಯವಾಗಿ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡುವುದು ವಾಡಿಕೆ. ಆದರೆ ಉತ್ತರ ಪ್ರದೇಶದ ಅಂಚೆ ಇಲಾಖೆಯಿಂದ ಭಾರಿ ಅನಾಹುತ ಸಂಭವಿಸಿದೆ. ಸಂಸ್ಥೆಗಳು, ವ್ಯಕ್ತಿಗಳ ವಿಶೇಷ ಸಾಧನೆ ಗುರುತಿಸಿ ಸಾಂಕೇತಿಕವಾಗಿ ಅಂಚೆಚೀಟಿ ಪ್ರಕಟಿಸಲಾಗುತ್ತದೆ. ಆದರೆ ಉತ್ತರ ಪ್ರದೇಶದ ಸರ್ಕಾರ ಹೊರತಂದಿರುವ ಅಂಚೆಚೀಟಿಯಲ್ಲಿ ಇಬ್ಬರು ಗ್ಯಾಂಗ್‌ಸ್ಟರ್‌ಗಳ ಚಿತ್ರವಿದೆ! ಕಾನ್ಪುರದಲ್ಲಿ ಅಂಚೆ ಇಲಾಖೆ ಪ್ರಕಟಿಸಿದ ಐದು ರೂ.ನ ಅಂಚೆಚೀಟಿಯಲ್ಲಿ ಗ್ಯಾಂಗ್‌ಸ್ಟರ್‌ಗಳಾದ ಛೋಟಾ ರಾಜನ್ ಮತ್ತು ಮುನ್ನಾ ಭಜರಂಗಿ […]

ಮುಂದೆ ಓದಿ