Sunday, 11th May 2025

Chickballapur News: ಬಾಗೇಪಲ್ಲಿ ಶಾಲಾ ಮಕ್ಕಳಿಗೆ ಪರಿಸರ ಪ್ರಜ್ಞೆ ಮೂಡಿಸುತ್ತಿರುವ ಶಾಲೆ

ಬಾಗೇಪಲ್ಲಿ: ತಾಲ್ಲೂಕಿನ ದೇವರೆಡ್ಡಿಪಲ್ಲಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಜೆ.ವಸಂತಾ, ಸಹಶಿಕ್ಷಕಿ ಅಮರಾವತಿ ಹಾಗೂ ವಿದ್ಯಾರ್ಥಿಗಳು ಶಾಲಾವರಣದಲ್ಲಿ ಬೆಳೆಸಿದ ಗಿಡ, ಮರಗಳ ಪರಿಸರಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ತಾಲ್ಲೂಕಿನ ಪರಗೋಡು ಗ್ರಾಮ ಪಂಚಾಯಿತಿಯ ಗ್ರಾಮಾಂತರ ಕ್ಲಸ್ಟರ್ ವ್ಯಾಪ್ತಿಯ ದೇವರೆಡ್ಡಿಪಲ್ಲಿ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಇದೆ. ಶಾಲೆಯಲ್ಲಿ 27 ಮಂದಿ ಪೈಕಿ, 1ನೇ ತರಗತಿಯಿಂದ 5ನೇ ತರಗತಿಯ ವರೆಗಿನ ವಿದ್ಯಾರ್ಥಿಗಳು ಇದ್ದಾರೆ. ಪರಗೋಡು ಗ್ರಾಮದಿಂದ ಈ ಗ್ರಾಮಕ್ಕೆ ಸಂಚರಿಸುವ ಮಾರ್ಗದ ರಸ್ತೆಯ ಪಕ್ಕ […]

ಮುಂದೆ ಓದಿ