ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ (Hubballi news) ಗ್ಯಾಸ್ ಸಿಲಿಂಡರ್ (Gas Cylinder Blast) ಸ್ಫೋಟಗೊಂಡು ತೀವ್ರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದಾರೆ. ಮಂಜುನಾಥ ವಾಗ್ಮೋಡೆ ಮೃತ ಅಯ್ಯಪ್ಪ ಮಾಲಾಧಾರಿಯಾಗಿದ್ದು, ಈ ಮೂಲಕ ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ನಿನ್ನೆ ಇನ್ನೊಬ್ಬ ಮಾಲಾಧಾರಿ ಶಂಕರ್ ಚವ್ಹಾಣ್ ಎಂಬವರು ಮೃತಪಟ್ಟಿದ್ದರು. ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದ ಶಂಕರ್ ಚವ್ಹಾಣ್, ಅವರು ಇದೇ ಮೊದಲ ಬಾರಿ ಅಯ್ಯಪ್ಪನ ಮಾಲೆ ಧರಿಸಿದ್ದರು. ಡಿಸೆಂಬರ್ 22ರಂದು ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ […]
ಬೆಂಗಳೂರು: ಭಾರತ ಕೇಂದ್ರ ಸರ್ಕಾರ (Central government) ಆರಂಭಿಸಿರುವ ಉಜ್ವಲ ಯೋಜನೆಯಡಿ (PM Ujjwala Yojana) ಮತ್ತೊಮ್ಮೆ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಒದಗಿಸಲಾಗಿದೆ. ಇದನ್ನು ‘ಉಜ್ವಲ ಯೋಜನೆ...
ದೇಶಾದ್ಯಂತ ವಿವಿಧ ರಾಜ್ಯ ಸರ್ಕಾರಗಳು ಪಡಿತರ ಚೀಟಿಗಳನ್ನು ನೀಡುತ್ತವೆ. ಪಡಿತರ ಚೀಟಿದಾರರಿಗೆ ಕಡಿಮೆ ದರದಲ್ಲಿ ಪಡಿತರ ಸೌಲಭ್ಯ ಸಿಗುವುದಲ್ಲದೆ ಸರಕಾರ ಇತರ ಸೌಲಭ್ಯಗಳನ್ನೂ ನೀಡುತ್ತದೆ. ಇದೀಗ ರಾಜಸ್ಥಾನ...