Wednesday, 14th May 2025

ಕಾರು ಅಪಘಾತ: ಉದ್ಯಮಿ ವಿಕಾಸ್ ಒಬೆರಾಯ್, ಪತ್ನಿ, ಮಾಜಿ ನಟಿ ಪಾರು

ಇಟಲಿ: ವಿಕಾಸ್ ಅವರು ಲ್ಯಾಂಬೋರ್ಗಿನಿ ಕಾರನ್ನು ಚಲಾಯಿಸುತ್ತಿದ್ದರು. ಓವರ್​ಟೇಕ್ ಮಾಡುವಾಗ ಎಡವಟ್ಟು ಸಂಭವಿಸಿದೆ. ವಿಕಾಸ್ ಇದ್ದ ಕಾರು ಪಲ್ಟಿ ಆಗಿ ರಸ್ತೆಯಿಂದ ಕೆಳಕ್ಕೆ ಬಿದ್ದಿದೆ. ಆದರೆ, ಇಬ್ಬರೂ ಸೇಫ್ ಆಗಿದ್ದಾರೆ. ಇಟಲಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮುಂಬೈನ ಉದ್ಯಮಿ ವಿಕಾಸ್ ಒಬೆರಾಯ್ ಹಾಗೂ ಅವರ ಪತ್ನಿ, ಮಾಜಿ ನಟಿ ಗಾಯತ್ರಿ ಜೋಶಿ ಅವರು ರಸ್ತೆ ಅಪಘಾತಕ್ಕೆ ಒಳಗಾಗಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯ ದಿಂದ ಪಾರಾಗಿದ್ದಾರೆ. ಮತ್ತೊಂದು ಕಾರಿನಲ್ಲಿ ಇದ್ದ ಇಬ್ಬರು ಮೃತಪಟ್ಟಿ ದ್ದಾರೆ. ಈ ವಿಡಿಯೋ ಸೋಶಿಯಲ್ […]

ಮುಂದೆ ಓದಿ