Monday, 12th May 2025

ಲಿಂಗ ಬದಲಾವಣೆಗೆ ಅನುಮತಿ ಕೋರಿ ಡಿಜಿಪಿಗೆ ಇಬ್ಬರು ಮಹಿಳಾ ಕಾನ್ಸ್ ಟೇಬಲ್ ಪತ್ರ

ಲಖನೌ: ಇಬ್ಬರು ಮಹಿಳಾ ಕಾನ್ಸ್ ಟೇಬಲ್ ಗಳು ಲಿಂಗ ಬದಲಾವಣೆಗೆ ಅನುಮತಿ ಕೋರಿ ಡಿಜಿಪಿಗೆ ಪತ್ರ ಬರೆದಿದ್ದು, ಇದು  ಳವಣಿಗೆ ಪೊಲೀಸ್ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಉತ್ತರ ಪ್ರದೇಶದ ಗೋರಕ್ ಪುರ ಹಾಗೂ ಗೋಂಡಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಮಹಿಳಾ ಕಾನ್ಸ್ ಟೇಬಲ್ ಗಳು ಲಿಂಗ ಬದಲಾವಣೆ ಪ್ರಕ್ರಿಯೆಗೆ ಒಳಗಾಗಲು ಅನುಮತಿ ನೀಡುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಯುಪಿ ಪೊಲೀಸರು ಇಂಥದ್ದೊಂದು ವಿಶೇಷ ಮನವಿ ಸ್ವೀಕರಿಸಿರುವುದು ಇದೇ ಮೊದಲು. ಲಿಂಗ ಬದಲಾವಣೆಗೆ ಅನುಮತಿ ನೀಡುವುದು ಹೇಗೆ ಎಂಬುದೇ […]

ಮುಂದೆ ಓದಿ