Tuesday, 13th May 2025

ಫ್ಲೈಓವರ್ ಮೇಲೆ ಹುಟ್ಟುಹಬ್ಬ ಆಚರಣೆ: 21 ಜನರ ಬಂಧನ, ಕಾರುಗಳ ವಶ

ನವದೆಹಲಿ: ಫ್ಲೈಓವರ್ ಮೇಲೆ ಹುಟ್ಟುಹಬ್ಬ ಆಚರಿಸಿ ಗಲಾಟೆ ಸೃಷ್ಟಿಸಿದ ಆರೋಪದ ಮೇಲೆ 21 ಜನರನ್ನು ಬಂಧಿಸಲಾಗಿದ್ದು, 8 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಮಂಗಳವಾರ ಮಧ್ಯರಾತ್ರಿ ಪೂರ್ವ ದೆಹಲಿಯ ಜಗತ್ ಪುರಿ ನಿವಾಸಿ ಅಂಶ್ ಕೊಹ್ಲಿ (21) ಅವರ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು ಎಂದು ಹೇಳಲಾಗಿದೆ. ಫ್ಲೈಓವರ್ ಮೇಲೇರಿದ್ದ ಯುವಕರ ತಂಡ ಕಾರಿನ ಬಾನೆಟ್ ಮೇಲೆ ಕೇಕ್ ಕತ್ತರಿಸಿ ಜೋರಾಗಿ ಸಂಗೀತ ನುಡಿಸುತ್ತಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ‘ಆರೋಪಿಗಳು ತಮ್ಮ ಕಾರನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸುವ […]

ಮುಂದೆ ಓದಿ

ಅಗ್ನಿ ಅವಘಡದಲ್ಲಿ 20 ಹಸುಗಳು ಸುಟ್ಟುಕರಕಲು

ನವದೆಹಲಿ: ಉತ್ತರ ಪ್ರದೇಶದ ಗಾಜಿಯಾಬಾದ್‌ನ ಕಿನೌನಿ ಗ್ರಾಮದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 20 ಹಸುಗಳು ಸುಟ್ಟು ಕರಕಲಾಗಿವೆ. ಸುದ್ದಿಗಾರರೊಂದಿಗೆ ಮಾತನಾಡಿದ ಗಾಜಿಯಾಬಾದ್ ಜಿಲ್ಲಾಧಿಕಾರಿ ರಾಕೇಶ್ ಕುಮಾರ್...

ಮುಂದೆ ಓದಿ