Thursday, 15th May 2025

ಗಾಜಿಪುರ್ ಗಡಿಯಲ್ಲಿ ಮುಂದುವರಿದ ಧರಣಿ: ರೈತರಿಂದ ಜೈ ಜವಾನ್, ಜೈ ಕಿಸಾನ್, ಇಂಕ್ವಿಲಾಬ್ ಜಿಂದಾಬಾದ್ ಘೋಷಣೆ

ನವದೆಹಲಿ: ಗಣರಾಜ್ಯೋತ್ಸವ ದಿನ ರಾಜಧಾನಿ ದೆಹಲಿಯಲ್ಲಿ ತೀವ್ರ ಮಟ್ಟದ ಗಲಭೆಯುಂಟಾದರೂ ಪ್ರತಿಭಟನಾ ನಿರತ ರೈತರು ಜೈ ಜವಾನ್, ಜೈ ಕಿಸಾನ್, ಇಂಕ್ವಿಲಾಬ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಾ ಗಾಜಿಪುರ್ ಗಡಿ(ದೆಹಲಿ-ಉತ್ತರ ಪ್ರದೇಶ)ಯಲ್ಲಿ ಧರಣಿ ಮುಂದುವರಿಸಿರುವುದು ಕಂಡುಬಂತು. ಸ್ಥಳದಲ್ಲಿ ನಿಯೋಜನೆಗೊಂಡಿದ್ದ ಉತ್ತರ ಪ್ರದೇಶ ಮತ್ತು ಪ್ರಾಂತೀಯ ಸೇನಾ ಕಾನ್ಸ್ ಸ್ಟೇಬಲ್ ಗಳು ಪ್ರತಿಭಟನಾ ಸ್ಥಳವನ್ನು ಕಳೆದ ರಾತ್ರಿ ತೊರೆದಿದ್ದಾರೆ. ಗಾಜಿಪುರ್ ಗಡಿಭಾಗವನ್ನು ಬಂದ್ ಮಾಡಲಾಗಿದೆ. ಸಂಚಾರವನ್ನು ರಾಷ್ಟ್ರೀಯ ಹೆದ್ದಾರಿ 24, ರಾಷ್ಟ್ರೀಯ ಹೆದ್ದಾರಿ 9, ರಸ್ತೆ ಸಂಖ್ಯೆ 56, […]

ಮುಂದೆ ಓದಿ