Tuesday, 13th May 2025

ಆರ್​ಆರ್​ಆರ್​ನ ನಾಟು ನಾಟು ಹಾಡಿಗೆ ‘ಗೋಲ್ಡನ್​ ಗ್ಲೋಬ್ಸ್​-2023’ ಅಂತಾರಾಷ್ಟ್ರೀಯ ಪ್ರಶಸ್ತಿ ಗೌರವ

ನವದೆಹಲಿ: ನಿರ್ದೇಶಕ ರಾಜಮೌಳಿ ನಿರ್ದೇಶನದ ಹಾಗೂ ಜೂ.ಎನ್​ಟಿಆರ್​ ಮತ್ತು ರಾಮ್​ಚರಣ್​ ಅಭಿನಯದ ‘ಆರ್​ಆರ್​ಆರ್​’ ಸಿನಿಮಾ ಬೆಸ್ಟ್​ ಒರಿಜಿನಲ್​ ಸಾಂಗ್​ ವಿಭಾಗದಲ್ಲಿ ಆರ್​ಆರ್​ಆರ್​ ಸಿನಿಮಾದ ನಾಟು ನಾಟು ಹಾಡಿಗೆ ‘ಗೋಲ್ಡನ್​ ಗ್ಲೋಬ್ಸ್​-2023’ ಅಂತಾರಾಷ್ಟ್ರೀಯ ಪ್ರಶಸ್ತಿ ಒಲಿದು ಬಂದಿದೆ. ಜೂ. ಎನ್​ಟಿಆರ್​ ಮತ್ತು ರಾಮ್​ಚರಣ್​ ನೃತ್ಯಕ್ಕೆ ಎಲ್ಲರು ಫಿದಾ ಆಗಿದ್ದರು. ಇದೀಗ ಸಿನಿಮಾ ತಂಡದ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದ್ದು, ಹಾಲಿವುಡ್‌ನ ಅತಿದೊಡ್ಡ ಪ್ರಶಸ್ತಿ ಗಳಲ್ಲಿ ಒಂದಾದ ಗೋಲ್ಡನ್​ ಗ್ಲೋಬ್ಸ್​ ಗೌರವಕ್ಕೆ ಸಿನಿಮಾ ಪಾತ್ರ ವಾಗಿದೆ. ಬೆಸ್ಟ್​ ಒರಿಜಿನಲ್​ ಸಾಂಗ್​​ […]

ಮುಂದೆ ಓದಿ