Sunday, 11th May 2025

ವಾಣಿಜ್ಯೋದ್ಯಮ ಘಟಕಗಳಿಗೆ ಸ್ವಯಂ ಘೋಷಿತ ತೆರಿಗೆ ಪದ್ಧತಿ ಜಾರಿ: ಬಸವರಾಜ ಬೊಮ್ಮಾಯಿ

ಉದ್ಯಮಿಗಳು ಲಾಭ ನಷ್ಟದ ಜೊತೆಗೆ ಸಾಮಾಜಿಕ ಪರಿಣಾಮಗಳತ್ತಲೂ ಗಮನಹರಿಸಬೇಕು ಹುಬ್ಬಳ್ಳಿ : ಜಾಗತೀಕರಣ, ಉದಾರೀಕರಣ ಹಾಗೂ ಖಾಸಗೀಕರಣಗಳ ನಡುವೆ ಅಂತಃಕರಣ ಪುನಃ ಸ್ಥಾಪನೆಯಾಗಬೇಕು. ಉದ್ಯಮಿಗಳು ಲಾಭ ನಷ್ಟದ ಜೊತೆಗೆ ಸಮಾಜದ ಮೇಲೆ ಉಂಟಾಗುವ ಪರಿಣಾಮಗಳನ್ನೂ ಅರಿತು ಹೆಜ್ಜೆಯಿಡಬೇಕು. ಕೈಗಾರಿಕೆಗಳ ಉತ್ತೇಜನಕ್ಕೆ ತೆರಿಗೆ ಪದ್ಧತಿ ಸರಳೀಕರಣಗೊಳಿಸಲು ಸ್ವಯಂ ತೆರಿಗೆ ಪದ್ಧತಿ ಜಾರಿಗೊಳಿಸಲಾಗುವುದು.ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರ ಆರ್ ಆ್ಯಂಡ್ ಡಿ ನೀತಿ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಖಾಸಗಿ ಹೋಟೆಲಿನಲ್ಲಿಂದು ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು […]

ಮುಂದೆ ಓದಿ