ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶೇ.72ರಷ್ಟು ಅನುಮೋದನೆಯೊಂದಿಗೆ ವಿಶ್ವ ನಾಯಕರಲ್ಲಿ ಜಾಗತಿಕ ರೇಟಿಂಗ್‌ನಲ್ಲಿ ಅಗ್ರಸ್ಥಾನದಲ್ಲಿ ದ್ದಾರೆ. ಪಿಎಂ ಮೋದಿ ಅವರು ಗ್ಲೋಬಲ್ ಲೀಡರ್ ಅಪ್ರೂವಲ್ ರೇಟಿಂಗ್ ಪಟ್ಟಿಯಲ್ಲಿ ಯುಎಸ್ ಅಧ್ಯಕ್ಷ ಜೋ ಬೈಡನ್ ಮತ್ತು ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಅವರಂತಹ ವಿಶ್ವ ನಾಯಕರನ್ನು ಹಿಂದಿಕ್ಕಿ ಅತ್ಯಧಿಕ ರೇಟಿಂಗ್ ಗಳಿಸಿದ್ದಾರೆ. 13 ವಿಶ್ವ ನಾಯಕರ ಪಟ್ಟಿಯಲ್ಲಿ, US ಅಧ್ಯಕ್ಷ ಜೋ ಬೈಡನ್ ಶೇ.41ರಷ್ಟು ರೇಟಿಂಗ್‌ನೊಂದಿಗೆ ಆರನೇ ಸ್ಥಾನ ದಲ್ಲಿದ್ದಾರೆ. ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ […]