Tuesday, 13th May 2025

ಲೈಂಗಿಕ ದೌರ್ಜನ್ಯ ಪ್ರಕರಣ: ತರುಣ್ ತೇಜ್‌ಪಾಲ್ ನಿರ್ದೋಷಿ

ಪಣಜಿ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ಗೋವಾ ಸೆಷನ್ಸ್ ಕೋರ್ಟ್, ತೆಹಲ್ಕಾದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ನಿರ್ದೋಷಿ ಎಂದು ತೀರ್ಪು ನೀಡಿದೆ. ತರುಣ್ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತೀರ್ಪನ್ನು ಇದೇ 21ರಂದು ಪ್ರಕಟಿಸುವುದಾಗಿ ಗೋವಾದ ಸೆಷನ್ಸ್ ನ್ಯಾಯಾಲಯವು ಕಳೆದ ಬುಧವಾರ ಹೇಳಿತ್ತು. ಪ್ರಕರಣದ ಅಂತಿಮ ಹಂತದ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್‌ ಕೋರ್ಟ್‌ ನ್ಯಾಯಧೀಶೆ ಕ್ಷಮಾ ಜೋಶಿ ಅವರು, ತಾಂತ್ರಿಕ ಕಾರಣಗಳಿಂದಾಗಿ ತೀರ್ಪನ್ನು ಮೇ 21ಕ್ಕೆ ಕಾಯ್ದಿರಿಸಿದ್ದರು. ಸತತ […]

ಮುಂದೆ ಓದಿ

‘ತೆಹೆಲ್ಕಾ’ ತರುಣ್‌ ತೇಜ್‌ಪಾಲ್‌ ಅತ್ಯಾಚಾರ ಪ್ರಕರಣ: ತೀರ್ಪು ಇಂದು

ಪಣಜಿ: ಮಾಜಿ ಪ್ರಧಾನ ಸಂಪಾದಕ ತರುಣ್‌ ತೇಜ್‌ಪಾಲ್‌(‘ತೆಹೆಲ್ಕಾ’) ವಿರುದ್ಧದ ಅತ್ಯಾಚಾರ ಪ್ರಕರಣದ ತೀರ್ಪನ್ನು ಗೋವಾ ಸೆಷನ್ಸ್ ನ್ಯಾಯಾಲಯ ಮಂಗಳವಾರ ಪ್ರಕಟಿಸಲಿದೆ. 2013ರಲ್ಲಿ ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ...

ಮುಂದೆ ಓದಿ