Wednesday, 14th May 2025

ನೂತನ ರಾಜಭವನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಕೋವಿಂದ್

ಪಣಜಿ: ನಮ್ಮ ರಾಜಭವನವು ರಾಷ್ಟ್ರೀಯ ಸ್ಮಾರಕವಾಗಿದೆ ಎಂದು ಗೋವಾ ರಾಜ್ಯಪಾಲ ಪಿಎಸ್ ಶ್ರೀಧರನ್ ಪಿಳ್ಳೆ ಹೇಳಿದರು. ರಾಷ್ಟ್ರಪತಿ ರಾಮನಾಥ ಕೋವಿಂದ್ ರವರು ಬುಧವಾರ ಗೋವಾದ ದೋನಾ ಪಾಲುವ ರಾಜಭವನದ ಸಮೀಪ ನೂತನ ರಾಜಭವನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಶಂಕುಸ್ಥಾಪನೆ ನೆರವೇರಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ ರವರಿಗೆ ಗೋವಾ ರಾಜ್ಯಪಾಲ ಪಿ.ಎಸ್ ಶ್ರೀಧರನ್ ಪಿಳ್ಳೆ ಧನ್ಯವಾದ ಹೇಳಿದರು. ಸದ್ಯದ ವಿಲಕ್ಷಣ ಸನ್ನಿವೇಶದಿಂದಾಗಿ ರಾಷ್ಟ್ರಪತಿಗಳು ಭಾಷಣ ಮಾಡುವುದಿಲ್ಲ ಎಂದು ರಾಜ್ಯಪಾಲರು ಹೇಳಿದರು. ಗೋವಾ ರಾಜಭವನವು ರಾಷ್ಟ್ರೀಯ ಸ್ಮಾರಕವಾಗಿ ಘೋಷಣೆಯಾಗಿದೆ. […]

ಮುಂದೆ ಓದಿ

ಗೋವಾದ ರಾಜ್ಯಪಾಲರಾಗಿ ಪಿ.ಎಸ್.ಧರನ್ ಪಿಳ್ಳೆ ಪ್ರಮಾಣವಚನ ಸ್ವೀಕಾರ

ಪಣಜಿ : ಗೋವಾದ ನೂತನ ರಾಜ್ಯಪಾಲರಾಗಿ ನಿಯುಕ್ತಿಗೊಂಡಿದ್ದ ಪಿ. ಎಸ್. ಶ್ರೀಧರನ್ ಪಿಳ್ಳೆ ಅವರು ಗುರುವಾರ ಗೋವಾದ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಾಂಬೆ ಹೈಕೋರ್ಟ್ ನ...

ಮುಂದೆ ಓದಿ