Wednesday, 14th May 2025

ರೈತರಿಗೆ ಬಿತ್ತನೆ ಬೀಜ ವಿತರಿಸಿದ ನಾಗಪ್ಪ ಶೇಖರಗೋಳ

ಗೋಕಾಕ: ನಗರದ ಎನ್‌ಎಸ್‌ಎಫ್ ಅತಿಥಿ ಗೃಹದ ಆವರಣದಲ್ಲಿ ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮುಂಗಾರು ಹಂಗಾಮಿಗೆ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ರೈತ ಸಂರ್ಪಕ ಕೇಂದ್ರ ಗಳಾದ ಗೋಕಾಕ, ಅರಭಾವಿ, ಕೌಜಲಗಿ ಹಾಗೂ ಬೀಜ ಮಾರಾಟ ಕೇಂದ್ರಗಳ ಜೊತೆಗೆ 18 ಉಪ ಮಾರಾಟ ಕೇಂದ್ರಗಳಲ್ಲಿಯೂ ಬೀಜಗಳನ್ನು ವಿತರಿಸಲಾಗುತ್ತಿದೆ ರೈತರಿಗೆ ಬೇಕಾಗುವ ಸಾಕಷ್ಟು ಪ್ರಮಾಣದಲ್ಲಿ […]

ಮುಂದೆ ಓದಿ