Gold Price Today: ಚಿನ್ನದ ದರ ಇಂದು (ಸೆಪ್ಟೆಂಬರ್ 25) ಮತ್ತಷ್ಟು ಹೆಚ್ಚಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ 22 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 60 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 66 ರೂ. ಅಧಿಕವಾಗಿದೆ. ಆ ಮೂಲಕ 22 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 7,060 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 7,702 ರೂ.ಗೆ ತಲುಪಿದೆ.
Gold Price Today: ಸತತ ಎರಡನೇ ದಿನವಾದ ಇಂದೂ (ಸೆಪ್ಟೆಂಬರ್ 24) ಚಿನ್ನದ ದರ ಏರಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್ 1...
Gold Price Today: ಕೆಲವು ದಿನಗಳಿಂದ ಏರಿಳಿತಕ್ಕೆ ಸಾಕ್ಷಿಯಾಗುತ್ತಿರುವ ಚಿನ್ನದ ದರ ಇಂದು (ಸೆಪ್ಟೆಂಬರ್ 23) ಮತ್ತೆ ಹೆಚ್ಚಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ 22 ಕ್ಯಾರಟ್...
Gold Rate: ಸತತ ಎರಡು ದಿನಗಳಿಂದ ಏರಿಕೆಯಾಗಿದ್ದ ಚಿನ್ನದ ದರ ಇಂದು (ಸೆಪ್ಟೆಂಬರ್ 22) ಯಥಾಸ್ಥಿತಿ ಕಾಯ್ದುಕೊಂಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ 22 ಕ್ಯಾರಟ್ 1...
Gold Rate: ಚಿನ್ನದ ಬೆಲೆ ಮತ್ತೆ ಹೆಚ್ಚಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್ 1 ಗ್ರಾಂ 24 ಕ್ಯಾರಟ್‌ನ 1 ಗ್ರಾಂ...
Gold Rate: ಸತತ 3ನೇ ದಿನ ಚಿನ್ನದ ದರ ಇಳಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ 22 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 25 ರೂ. ಮತ್ತು...
Gold Rate: ಚಿನ್ನ ಗ್ರಾಹಕರಿಗೆ ಇಂದು ಗುಡ್‌ನ್ಯೂಸ್ ಸಿಕ್ಕಿದೆ. ಸತತ ಎರಡನೇ ದಿನ ಚಿನ್ನದ ದರ ಇಳಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ 22 ಕ್ಯಾರಟ್...
Gold Rate: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 15 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 16...
Gold Rate: ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡು ಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ 22 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 15 ರೂ....
Gold Rate: ಸತತ ಎರಡು ದಿನಗಳಿಂದ ಏರಿಕೆಯಾಗಿದ್ದ ಚಿನ್ನದ ದರ ಇಂದು (ಸೆಪ್ಟೆಂಬರ್ 15) ಯಥಾಸ್ಥಿತಿ ಕಾಯ್ದುಕೊಂಡಿದೆ. ಶುಕ್ರವಾರ ಮತ್ತು ಶನಿವಾರ ಚಿನ್ನದ ದರ ಗಗನಮುಖಿಯಾಗಿ...