Monday, 12th May 2025

ಛತ್ತೀಸಗಢಕ್ಕೆ ಎರಡು ದಿನಗಳ ಆಪ್ ಸಚಿವರ ಪ್ರವಾಸ

ನವದೆಹಲಿ: ಪಂಜಾಬ್‌ನಲ್ಲಿ ಜಯಭೇರಿ ಬಾರಿಸಿದ ನಂತರ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಛತ್ತೀಸಗಢದ ಮೇಲೆ ಕಣ್ಣಿಟ್ಟಿದೆ. ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ರಾಜ್ಯದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ. ಎಎಪಿ ಹಿರಿಯ ನಾಯಕ ಮತ್ತು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಭಾನುವಾರ ಛತ್ತೀಸಗಡಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಎಎಪಿ ಪೂರ್ವಾಂಚಲ ವಿಭಾಗದ ಉಸ್ತುವಾರಿ ಮತ್ತು ಬುರಾರಿ ಶಾಸಕ ಸಂಜೀವ್ ಝಾ ಕೂಡ ಗೋಪಾಲ್ ರೈ ಜೊತೆಗೆ ಛತ್ತೀಸಗಡಕ್ಕೆ ತೆರಳಲಿದ್ದಾರೆ. ಭಾನುವಾರ […]

ಮುಂದೆ ಓದಿ