Monday, 12th May 2025

ಅಗ್ನಿ ಅವಘಡ: 7 ಮಂದಿ ಸಾವು

ಮುಂಬೈ: ಮಹಾರಾಷ್ಟ್ರದ ಗೋರೆಗಾಂವ್ ನಲ್ಲಿ ಸಂಭವಿಸಿದ ಅಗ್ನಿ ಅವಘಡ ಘಟನೆಯಲ್ಲಿ 7 ಮಂದಿ ಸಾವನ್ನ ಪ್ಪಿದ್ದು, ಮೃತರ ಕುಟುಂಬಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ತೀವ್ರ ಸಂತಾಪ ಸೂಚಿಸಿ ದ್ದಾರೆ. ಘಟನೆ ನಿಜಕ್ಕೂ ದುರಾದೃಷ್ಟಕರ ಸಂಗತಿ. ಮೃತರ ಕುಟಂಬಕ್ಕೆ ಸಂತಾಪ ಸೂಚಿಸುತ್ತೇನೆ. ಅವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ […]

ಮುಂದೆ ಓದಿ