Monday, 19th May 2025

ಮುಂದಿನ ಒಂದೂವರೆ ವರ್ಷದಲ್ಲಿ ಸರ್ಕಾರಿ ಇಲಾಖೆಗಳಲ್ಲಿ 10 ಲಕ್ಷ ಜನರ ನೇಮಕಾತಿ

ನವದೆಹಲಿ: ಮುಂದಿನ ಒಂದೂವರೆ ವರ್ಷದಲ್ಲಿ ದೇಶದ ಎಲ್ಲಾ ಸರ್ಕಾರಿ ಇಲಾಖೆ ಗಳಲ್ಲಿ 10 ಲಕ್ಷ ಜನರನ್ನು ನೇಮಕಾತಿ ಮಾಡಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ. ಎಲ್ಲಾ ಸರ್ಕಾರಿ ಇಲಾಖೆಗಳ ಮತ್ತು ಸಚಿವಾಲಯಗಳ ಮಾನವ ಸಂಪನ್ಮೂಲಗಳ ಸ್ಥಿತಿಗತಿಯ ಪರಾಮರ್ಶೆ ನಡೆಸಿದ ನಂತರ ಪ್ರಧಾನಿ ಮೋದಿ ಅವರು ನೇಮಕಾತಿ ಕುರಿತು ನಿರ್ದೇಶನ ನೀಡಿರುವುದಾಗಿ ವರದಿ ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಲಾಖೆಗಳ ಮತ್ತು ಸಚಿವಾಲಯಗಳ ಮಾನವ ಸಂಪನ್ಮೂಲಗಳ ಸ್ಥಿತಿಗತಿಯನ್ನು ಪರಿಶೀಲಿಸಿದ್ದು, ಮುಂದಿನ 1.5 […]

ಮುಂದೆ ಓದಿ