Wednesday, 14th May 2025

ಎಟಿಎಸ್‌ಗೆ ಪಾನ್ಸರೆ ಹತ್ಯೆ ಪ್ರಕರಣ ತನಿಖೆ ವರ್ಗಾವಣೆ

ಮುಂಬೈ: ಹೋರಾಟಗಾರ ಗೋವಿಂದ ಪಾನ್ಸರೆ ಹತ್ಯೆ ಪ್ರಕರಣದ ತನಿಖೆಯನ್ನು ಮಹಾರಾಷ್ಟ್ರ ಸಿಐಡಿಯಿಂದ ಎಟಿಎಸ್‌ಗೆ ವರ್ಗಾವಣೆ ಮಾಡಲಾಗಿದೆ. ಈ ಸಂಬಂಧ ಬಾಂಬೆ ಹೈಕೋರ್ಟ್‌ ಬುಧವಾರ ಆದೇಶ ಹೊರಡಿಸಿದೆ.  ಮಹಾರಾಷ್ಟ್ರ ಸಿಐಡಿಯ ವಿಶೇಷ ತನಿಖಾ ತಂಡವು ಈವರೆಗೂ ಪ್ರಕರಣದ ತನಿಖೆ ನಡೆಸುತ್ತಿತ್ತು. ‘ತನಿಖೆಯ ಹೊಣೆಯನ್ನು ಸಿಐಡಿಯಿಂದ ಎಟಿಎಸ್‌ಗೆ ವರ್ಗಾಯಿಸುವಂತೆ ಪಾನ್ಸರೆ ಕುಟುಂಬದವರು ಮಾಡಿರುವ ಮನವಿ ಯನ್ನು ಪುರಸ್ಕರಿಸುತ್ತಿದ್ದೇವೆ’ ಎಂದು ನ್ಯಾಯಮೂರ್ತಿ ರೇವತಿ ಮೋಹಿತೆ ಡೆರೆ ಹಾಗೂ ಶರ್ಮಿಳಾ ದೇಶ ಮುಖ್‌ ಅವರನ್ನೊಳ ಗೊಂಡ ವಿಭಾಗೀಯ ಪೀಠ ತಿಳಿಸಿದೆ. ‘ಎಡಿಜಿಯವರು ಎಟಿಎಸ್‌ನ […]

ಮುಂದೆ ಓದಿ