ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಎರಡನೇ ಬಾರಿಗೆ ಆಯ್ಕೆಯಾಗಿರುವ ಸಿ.ಎಸ್. ಷಡಾಕ್ಷರಿ ಅವರು, ಸಂಘದ ಬೈಲಾ ನಿಯಮಗಳಲ್ಲಿ ಪ್ರದತ್ತವಾದ ಅಧಿಕಾರದಂತೆ ರಾಜ್ಯ ಸಂಘಕ್ಕೆ ಪದಾಧಿಕಾರಿಗಳನ್ನು ನೇಮಕಗೊಳಿಸಿದ್ದಾರೆ. (Govt Employees) ಈ ಕುರಿತ ವಿವರ ಇಲ್ಲಿದೆ.
Govt Employees: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿಯಾಗಿದ್ದಾರೆ....
Govt Employees: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಗೆ ನಡೆದ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷರಾಗಿ ಮರು ಆಯ್ಕೆಯಾದ ಸಿ.ಎಸ್. ಷಡಾಕ್ಷರಿ, ಜಿಲ್ಲಾಧ್ಯಕ್ಷರುಗಳು ಮತ್ತು ಪದಾಧಿಕಾರಿಗಳ...
Govt Employees: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಮತ್ತು ರಾಜ್ಯ ಖಜಾಂಚಿ ಸ್ಥಾನದ ಚುನಾವಣೆಯು ಡಿ.27ರಂದು ಶುಕ್ರವಾರ ಬೆಳಗ್ಗೆ 9 ರಿಂದ ಸಂಜೆ 4ಗಂಟೆವರೆಗೆ ನಡೆಯಿತು....
Govt Employees: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಯ ರಾಜ್ಯಾಧ್ಯಕ್ಷ ಮತ್ತು ರಾಜ್ಯ ಖಜಾಂಚಿ ಸ್ಥಾನದ ಚುನಾವಣೆ ಡಿ. 27ರಂದು ನಡೆಯಲಿದ್ದು, ಪ್ರಜಾಸತ್ತಾತ್ಮಕ ನೌಕರರ...
Govt employees: ಅವಕಾಶ ಸಿಕ್ಕಾಗ ಅತ್ಯಂತ ಪ್ರಾಮಾಣಿಕವಾಗಿ ಹಾಗೂ ಪಾರದರ್ಶಕವಾಗಿ ಸಂಘಟನೆಯನ್ನು ಮುನ್ನಡೆಸಿರುವ ತೃಪ್ತಿ ನಮಗಿದೆ. ಮತ್ತೊಮ್ಮೆ 2024-29ರ ಅವಧಿಗೆ ನಿಮ್ಮ ಅಮೂಲ್ಯವಾದ ಮತವನ್ನು ನೀಡುವ ಮೂಲಕ...
Transfer Guidelines: ವರ್ಗಾವಣೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಇದರ ಪ್ರಕಾರ ಸಿಎಂ ಅನುಮತಿ ಇಲ್ಲದೆ ಯಾವುದೇ ವರ್ಗಾವಣೆ ಆದೇಶ...
Govt Employees: 21 ಜಿಲ್ಲೆಗಳ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಪ್ರಜಾಸತ್ತಾತ್ಮಕ ವೇದಿಕೆ, ರಾಜ್ಯ ಪದಾಧಿಕಾರಿಗಳ ಚುನಾವಣೆಯಲ್ಲಿ ಮುನ್ನುಗುತ್ತಿದೆ. ಗೆದ್ದವರಿಗೆ ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿ ಕೃಷ್ಣಮೂರ್ತಿ, ಖಜಾಂಚಿ ಸ್ಥಾನದ...
Govt Employees: ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಒಟ್ಟು 31 ಜಿಲ್ಲೆಗಳಲ್ಲಿ ನಡೆದ ಚುನಾವಣೆಯಲ್ಲಿ 27 ಜಿಲ್ಲೆಗಳಲ್ಲಿ ಸಿ.ಎಸ್. ಷಡಾಕ್ಷರಿ ಅವರ ಬಣ ಜಯಭೇರಿ...
ಕೇಂದ್ರ ಸರ್ಕಾರದ ಆದೇಶವನ್ನು ಪರಿಗಣಿಸಿ, 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ತುಟ್ಟಿ ಭತ್ಯೆಯ ದರಗಳನ್ನು 2024ರ ಜುಲೈ 1ರಿಂದ ಜಾರಿಗೆ ಬರುವಂತೆ...