KPSC Recruitment 2024: ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿನ ಭೂ ಮಾಪಕರು ಹುದ್ದೆ ಇದಾಗಿದೆ. ಬರೋಬ್ಬರಿ 750 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ.
Good news: ರಾಜ್ಯದ ಸಿವಿಲ್ ಸೇವೆಗಳಲ್ಲಿನ ಗ್ರೂಪ್- ಬಿ ಮತ್ತು ಗ್ರೂಪ್- ಸಿ ಹುದ್ದೆಗಳಿಗೆ ಪ್ರಸ್ತುತ ಸಾಮಾನ್ಯ ವರ್ಗಕ್ಕೆ 35 ವರ್ಷ, ಪ್ರವರ್ಗ 2ಎ, 2ಬಿಗಳಿಗೆ 38...