Monday, 12th May 2025

EV vehicles

EV Vehicles : ಬೆಂಗಳೂರು, ಧಾರವಾಡದ ಜನರಿಗೆ ಇವಿ ವಾಹನದ ಬಗ್ಗೆ ಆಸಕ್ತಿ ಹೆಚ್ಚು

ಬೆಂಗಳೂರು: ಬೆಂಗಳೂರು (Bangalore) ಹಾಗೂ ಧಾರವಾಡದ (Dharawad) ನಿವಾಸಿಗಳು ಪರಿಸರದ ಬಗ್ಗೆ ಕಾಳಜಿ ವ್ಯಕ್ತಪಡಿಸುತ್ತಿರುವುದು ಇತ್ತೀಚಿನ ಸಮೀಕ್ಷೆಯಲ್ಲಿ ಸ್ಪಷ್ಟವಾಗಿದೆ. ಅವರು ಕೊನೇ ಮೈಲಿ ವಿತರಣಾ ವ್ಯವಸ್ಥೆ ವಿಚಾರಕ್ಕೆ ಬಂದಾಗ ಬ್ಯಾಟರಿ ಚಾಲಿತ ವಾಹನಗಳನ್ನು (EV Vehicles) ಹೆಚ್ಚು ಆಯ್ಕೆ ಮಾಡಿಕೊಳ್ಳಬೇಕು ಎಂಬ ಅಭಿಪ್ರಾಯಕ್ಕೆ ಬದ್ಧರಾಗಿದ್ದಾರೆ. ಸಮೀಕ್ಷೆಯ ಪ್ರಕಾರ, ಶೇಕಡಾ 80.1ರಷ್ಟು ಮಂದಿ ಪರಿಸರಕ್ಕೆ ವಿಷಕಾರಿ ಹೊಗೆ ಹೊರಸೂಸುವುದನ್ನು ತಪ್ಪಿಸುವ ನಿಟ್ಟಿನಲ್ಲಿ ತಮ್ಮ ಬದ್ಧತೆ ಪ್ರದರ್ಶಿಸಿದ್ದಾರೆ. ಎರಡೂ ನಗರಗಳಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಪಾಲ್ಗೊಂಡಿರುವ ಶೇಕಡಾ 96ರಷ್ಟು ಮಂದಿ ಕೊನೇ […]

ಮುಂದೆ ಓದಿ