Wednesday, 14th May 2025

ಮೊದಲ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಲೋಕಾರ್ಪಣೆ

ಇಟಾನಗರ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅರುಣಾಚಲ ಪ್ರದೇಶದ ಮೊದಲ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಇಟಾನಗರದಿಂದ 25 ಕಿಮೀ ದೂರದಲ್ಲಿರುವ ದೋನಿ ಪೋಲೋ ವಿಮಾನ ನಿಲ್ದಾಣ ಹಲವಾರು ವಿಶೇಷತೆಗಳಿಂದ ಗಮನ ಸೆಳೆಯುತ್ತಿದೆ. ನೆರೆ ರಾಷ್ಟ್ರ ಚೀನಾ ಅರುಣಾಚಲ ಪ್ರದೇಶದ ಮೇಲೆ ಸದಾ ಒಂದು ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ಈ ವಿಮಾನ ನಿಲ್ದಾಣವು ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ. ಜೊತೆಗೆ ಈ ಪ್ರದೇಶದಲ್ಲಿ ವ್ಯಾಪಾರ ಮತ್ತು ಪ್ರವಾಸೋದ್ಯ ಮದ ಬೆಳವಣಿಗೆಗೆಗೂ ಸಾಕಷ್ಟು […]

ಮುಂದೆ ಓದಿ