ಮೈಸೂರು: ಜೆಡಿಎಸ್ ಶಾಸಕ ಜಿಟಿ ದೇವೇಗೌಡ (GT Devegowda) ತಮ್ಮ ಪ್ರಭಾವ ಬಳಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಸೈಟ್ ಪಡೆಯುವಲ್ಲಿ ಅಕ್ರಮ (Muda Case) ಎಸಗಿದ್ದಾರೆ ಎಂದು ಆರೋಪಿಸಿ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಲೋಕಾಯುಕ್ತಕ್ಕೆ (Lokayukta) ದೂರು ನೀಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ತಮ್ಮ ಪ್ರಭಾವವನ್ನು ಬಳಸಿಕೊಂಡು, ಸರ್ಕಾರಕ್ಕೆ ಸೇರಿದ ಮತ್ತು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವ ಜಮೀನಿಗೆ ಸಂಬಂಧಿಸಿದಂತೆ ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿಸಿದ್ದಾರೆ. […]
GT Deve Gowda: ಮಹತ್ವದ ಬೆಳವಣಿಗೆಯೊಂದರಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರೂ...