Tuesday, 13th May 2025

ಸೆಮಿ ಫೈನಲ್ ಗೆ ಭಾರತದ ವನಿತೆಯರ ಹಾಕಿ ತಂಡ

ಟೋಕಿಯೊ: ಒಲಿಂಪಿಕ್ಸ್ ನಲ್ಲಿ ಭಾರತದ ಹಾಕಿ ಗತ ವೈಭವ ಮರಳುತ್ತಿದೆ. ಭಾರತದ ವನಿತೆಯರ ತಂಡ ಕೂಡಾ ಸೆಮಿ ಫೈನಲ್ ಗೆ ಎಂಟ್ರಿ ನೀಡಿದೆ. ಈಗಾಗಲೇ ಪುರುಷರ ಹಾಕಿ ತಂಡ ಸೆಮಿ ಫೈನಲ್ ಪ್ರವೇಶಿಸಿ ಇತಿಹಾಸ ನಿರ್ಮಿಸಿದೆ. ಸೋಮವಾರ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಭಾರತ ತಂಡ 1-0 ಗೋಲುಗಳ ಅಂತರದಿಂದ ಸೋಲಿಸಿತು. ಭಾರತದ ಗುರ್ಜೀತ್ ಕೌರ್ ಗೋಲು ಗಳಿಸಿ ಭಾರತಕ್ಕೆ ಮುನ್ನಡೆ ಒದಗಿಸಿದರು. ನಂತರ ಸಮಬಲ ಸಾಧಿಸಲು ಆಸೀಸ್ ವನಿತೆಯರು ಹರಸಾಹಸ ಪಟ್ಟರೂ ಭಾರತದ […]

ಮುಂದೆ ಓದಿ