Thursday, 15th May 2025

ಗುಟ್ಕಾ ಜಾಹೀರಾತು: ಮೂವರು ಬಾಲಿವುಡ್ ನಟರಿಗೆ ನೋಟಿಸ್

ಲಖನೌ: ಗುಟ್ಕಾ ಕಂಪನಿಗಳಿಗೆ ಜಾಹೀರಾತು ಸಂಬಂಧ ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ನ್ಯಾಯಾಂಗ ನಿಂದನೆ ಅರ್ಜಿಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರವು ಅಲಹಾಬಾದ್ ನ್ಯಾಯಾ ಲಯದ ಲಖನೌ ಪೀಠಕ್ಕೆ ಮಾಹಿತಿ ನೀಡಿತು. ಸುಪ್ರೀಂ ಕೋರ್ಟ್‌ನಲ್ಲೂ ಇದೇ ವಿಷಯದ ವಿಚಾರಣೆ ನಡೆಯುತ್ತಿದ್ದು, ಈ ಮನವಿ ಆಲಿಸಿದ ನಂತರ ಪೀಠ ವಿಚಾರಣೆಯನ್ನು ಮೇ 9, 2024ಕ್ಕೆ ನಿಗದಿಪಡಿಸಿದೆ. ಗುಟ್ಕಾ ಕಂಪನಿಗಳ ಜಾಹೀರಾತಿನಲ್ಲಿ ಪಾಲ್ಗೊಂಡಿರುವ ನಟರು ಮತ್ತು ಗಣ್ಯರ […]

ಮುಂದೆ ಓದಿ