Wednesday, 14th May 2025

ಮಾಜಿ ರಾಷ್ಟ್ರಪತಿ ದಿವಂಗತ ಗ್ಯಾನಿ ಜೇಲ್‌ ಸಿಂಗ್‌ ಮೊಮ್ಮಗ ಬಿಜೆಪಿಗೆ ಸೇರ್ಪಡೆ

ನವದೆಹಲಿ: ಭಾರತದ ಮಾಜಿ ರಾಷ್ಟ್ರಪತಿ ದಿವಂಗತ ಗ್ಯಾನಿ ಜೇಲ್‌ ಸಿಂಗ್‌ ಅವರ ಮೊಮ್ಮಗ ಇಂದ್ರಜೀತ್ ಸಿಂಗ್ ಅವರು ಸೋಮವಾರ ಬಿಜೆಪಿಗೆ ಸೇರ್ಪಡೆ ಗೊಂಡರು. ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಪಂಜಾಬ್ ಘಟಕದ ಉಸ್ತುವಾರಿ ದುಷ್ಯಂತ್ ಗೌತಮ್, ಇದು ಪಂಜಾಬ್‌ನ ಜನರ ಹೃದಯದಲ್ಲಿ ಪಕ್ಷಕ್ಕೆ ವಿಶೇಷ ಸ್ಥಾನವಿದೆ ಎಂಬುದನ್ನು ತೋರಿಸುತ್ತದೆ ಎಂದು ಹೇಳಿದರು. ಪ್ರಧಾನ ಕಚೇರಿಯಲ್ಲಿ ಬಿಜೆಪಿ ಸೇರಿದ ನಂತರ ಮಾತನಾಡಿದ ಇಂದ್ರಜೀತ್ ಸಿಂಗ್, ತಮ್ಮ ತಾತನ ಆಸೆಗಳನ್ನು ಪೂರೈಸಿರುವುದಾಗಿ ತಿಳಿಸಿದರು. ನನ್ನ ತಾತನೊಂದಿಗೆ […]

ಮುಂದೆ ಓದಿ