Thursday, 15th May 2025

‘ಹೈ ತಯಾರ್ ಹಮ್’ ರ್‍ಯಾಲಿ ಸಂಘಟನೆಗಾಗಿ 9 ಎಐಸಿಸಿ ಕಾರ್ಯದರ್ಶಿಗಳ ನೇಮಕ

ನವದೆಹಲಿ: ನಾಗ್ಪುರದಲ್ಲಿ ಡಿ.28ರಂದು ಆಯೋಜಿಸಲಾಗುವ ‘ಹೈ ತೈಯಾರ್ ಹಮ್’ ರಾಷ್ಟ್ರೀಯ ಮಟ್ಟದ ರ್‍ಯಾಲಿಗೆ ಸಜ್ಜುಗೊಳಿಸಲು ಮತ್ತು ಇತರ ವ್ಯವಸ್ಥೆಗಳನ್ನು ಸಂಘಟಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 9 ಎಐಸಿಸಿ ಕಾರ್ಯದರ್ಶಿಗಳನ್ನು ನೇಮಕ ಮಾಡಿದ್ದಾರೆ. ಎಐಸಿಸಿ ಸದಸ್ಯರಾದ ಪಿ.ಸಿ. ವಿಷ್ಣುನಾಧ್, ಖಾಜಿ ನಿಜಾಮುದ್ದೀನ್, ಸಂಜಯ್ ಕಪೂರ್, ಧೀರಜ್ ಗುರ್ಜರ್, ಚಂದನ್ ಯಾದವ್, ಬಿ.ಎಂ. ಸಂದೀಪ್, ಚೇತನ್ ಚವ್ಹಾಣ್, ಪ್ರದೀಪ್ ನರ್ವಾಲ್ ಮತ್ತು ಅಭಿಷೇಕ್ ದತ್ ಅವರನ್ನು ನೇಮಿಸಲಾಗಿದೆ. ವಿಪಕ್ಷಗಳ ಇಂಡಿಯಾ ಒಕ್ಕೂಟದಿಂದ ನವದೆಹಲಿಯಲ್ಲಿ ನಡೆದ ನಾಲ್ಕನೇ ಸಭೆಯಲ್ಲಿ […]

ಮುಂದೆ ಓದಿ