Thursday, 15th May 2025

ವಲಸಿಗರ ದೋಣಿ ಮಗುಚಿ 17 ಮಂದಿ ಸಾವು

ಮೆಕ್ಸಿಕೋ: ಹೈಟಿ ದೇಶದ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದು 15 ಮಹಿಳೆಯರು, ಇಬ್ಬರು ಮಕ್ಕಳು ಸೇರಿ 17 ಮಂದಿ ಮೃತಪಟ್ಟಿದ್ದಾರೆ. ಹೈಟಿ ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರದಿಂದ ಬೇಸತ್ತು ಬೇರೆ ದೇಶಕ್ಕೆ ಪಲಾಯನ ಮಾಡುತ್ತಿದ್ದು, ಪಲಾಯನದ ವೇಳೆ 60 ಜನರಿದ್ದ ಬೋಟ್ ನೀರಿ ನಲ್ಲಿ ಮುಳುಗಡೆಯಾಗಿ ಈ ಘಟನೆ ನಡೆದಿದೆ. ಮೃತ ದೇಹಗಳನ್ನು ಪತ್ತೆ ಮಾಡಿದ್ದು, 25 ಜನರನ್ನು ರಕ್ಷಿಸಲಾಗಿದೆ. ನ್ಯೂ ಪ್ರಾವಿಡೆನ್ಸ್‍ನಿಂದ ಏಳು ಮೈಲಿ ದೂರದಲ್ಲಿ ದೋಣಿ ಮುಳುಗಡೆಯಾಗಿದ್ದು, ಇನ್ನು ಹಲವು ಮಂದಿ ನಾಪತ್ತೆಯಾಗಿದ್ದಾರೆ. 60 […]

ಮುಂದೆ ಓದಿ

ಹೈಟಿ ಭೂಕಂಪನ: ಮೃತರ ಸಂಖ್ಯೆ 2,189ಕ್ಕೆ ಏರಿಕೆ

ಹೈಟಿ: ಭೂಕಂಪನದಿಂದ ಹೈಟಿಯಲ್ಲಿ ಮೃತಪಟ್ಟವರ ಸಂಖ್ಯೆ 2,189ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಕಳೆದ ಶನಿವಾರ ಸಂಭವಿಸಿದ 7.2 ತೀವ್ರತೆಯ ಭೂಕಂಪನದಿಂದ ಸಾವಿರಾರು ಮಂದಿ ನೆಲೆ ಕಳೆದು ಕೊಂಡಿದ್ದಾರೆ....

ಮುಂದೆ ಓದಿ

ಹೈಟಿ ಪ್ರಬಲ ಭೂಕಂಪ: ಮೃತರ ಸಂಖ್ಯೆ 1,297ಕ್ಕೆ ಏರಿಕೆ

ಪೋರ್ಟ್ ಒ ಪ್ರಿನ್ಸ್: ಹೈಟಿ ದೇಶದಲ್ಲಿ ಕಳೆದ ಭಾನುವಾರ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 1,297ಕ್ಕೆ ಏರಿಕೆಯಾಗಿದೆ. ರಿಕ್ಟರ್​ ಮಾಪನದಲ್ಲಿ 7.2 ತೀವ್ರತೆ ದಾಖಲಾಗಿದೆ. ಪ್ರಬಲ ಭೂಕಂಪದಿಂದಾಗಿ ಸುಮಾರು...

ಮುಂದೆ ಓದಿ

ಹೈಟಿಯ ಪ್ರಧಾನಿಯಾಗಿ ಏರಿಯಲ್ ಹೆನ್ರಿ ಅಧಿಕಾರ ಸ್ವೀಕಾರ

ಪೋರ್ಟ್‌-ಒ-ಪ್ರಿನ್ಸ್‌ (ಹೈಟಿ): ಏರಿಯಲ್ ಹೆನ್ರಿ ಅವರು ಹೈಟಿಯ ನೂತನ ಪ್ರಧಾನಿಯಾಗಿ ಮಂಗಳವಾರ ಅಧಿಕಾರ ಸ್ವೀಕರಿಸಿದರು. ವೃತ್ತಿಯಿಂದ ನರರೋಗ ಶಸ್ತ್ರಚಿಕಿತ್ಸಕ ಹೆನ್ರಿ, ಈ ಮೊದಲು ಸಂಪುಟ ಸಚಿವರಾಗಿಯೂ ಕಾರ್ಯ...

ಮುಂದೆ ಓದಿ

ಹೈಟಿ ಅಧ್ಯಕ್ಷ ಜೊವೆನೆಲ್ ಮೊಯಿಸ್ ಹತ್ಯೆ

ಪೋರ್ಟ್ ಒ ಪ್ರಿನ್ಸ್: ಹೈಟಿ ದೇಶದ ಅಧ್ಯಕ್ಷ ಜೊವೆನೆಲ್ ಮೊಯಿಸ್ ಅವರನ್ನು ಅಪರಿಚಿತ ಜನರ ಗುಂಪು ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ. ಘಟನೆಯಲ್ಲಿ ಮೊಯಿಸ್ ಪತ್ನಿ ಮಾರ್ಟಿನ್ ಮೊಯಿಸ್...

ಮುಂದೆ ಓದಿ

ಖಾಸಗಿ ವಿಮಾನ ಅಪಘಾತ: ಧರ್ಮಪ್ರಚಾಕರು ಸೇರಿ ಆರು ಮಂದಿ ಸಾವು

ಹೈಟಿ: ಹೈಟಿಯಲ್ಲಿ ನಡೆದ ಖಾಸಗಿ ವಿಮಾನ ಅಪಘಾತದಲ್ಲಿ ಅಮೆರಿಕದ ಇಬ್ಬರು ಧರ್ಮಪ್ರಚಾಕರು ಸೇರಿದಂತೆ ಎಲ್ಲ ಆರು ಮಂದಿ ಮೃತಪಟ್ಟಿದ್ದಾರೆ. ಹೈಟಿಯ ನೈಋತ್ಯ ರಾಜಧಾನಿ ಪೋರ್ಟ್-ಒ-ಪ್ರಿನ್ಸ್ ನಲ್ಲಿ ವಿಮಾನ...

ಮುಂದೆ ಓದಿ