Wednesday, 14th May 2025

ಅಫ್ಘಾನ್‌ನ ಮಾಜಿ ಅಧ್ಯಕ್ಷರನ್ನು ಭೇಟಿಯಾದ ತಾಲಿಬಾನ್ ಕಮಾಂಡರ್ ಅನಸ್ ಹಕ್ಕಾನಿ

ಕಾಬೂಲ್: ತಾಲಿಬಾನ್ ಕಮಾಂಡರ್ ಅನಸ್ ಹಕ್ಕಾನಿ, ಅಫ್ಘಾನ್‌ನ ಮಾಜಿ ಅಧ್ಯಕ್ಷ ಹಮೀದ್ ಕರ್ಜಾಯ್‌ ರನ್ನು ಮಾತುಕತೆಗಾಗಿ ಭೇಟಿ ಮಾಡಿದ್ದಾರೆ ಎಂದು ವರದಿಯಾಗಿದೆ. ಸಭೆಯಲ್ಲಿ ಹಳೆಯ ಸರ್ಕಾರದ ಮುಖ್ಯ ಶಾಂತಿ ಪ್ರತಿನಿಧಿ ಅಬ್ದುಲ್ಲಾ ಅಬ್ದುಲ್ಲಾ ಜೊತೆಗಿದ್ದರು ಎಂದು ಹೇಳಲಾಗಿದೆ. ಈ ಮಾಹಿತಿಯನ್ನು ತಾಲಿಬಾನ್‌ ಅಧಿಕಾರಿ ಯೊಬ್ಬರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ತಾಲಿಬಾನ್‌ ಅಧಿಕಾರಿ ಸಭೆಯಲ್ಲಿ ಈ ಹಿಂದಿನ ಸರ್ಕಾರದ ಮುಖ್ಯ ಶಾಂತಿ ಪ್ರತಿನಿಧಿ ಅಬ್ದುಲ್ಲಾ ಅಬ್ದುಲ್ಲಾ ಇದ್ದರು ಎನ್ನಲಾಗಿದೆ. ಹಕ್ಕಾನಿ ನೆಟ್ವರ್ಕ್ ರಾಜಧಾನಿ ಕಾಬೂಲ್ ಅನ್ನು ಭಾನುವಾರ ವಶಪಡಿಸಿಕೊಂಡ ತಾಲಿಬಾನ್‌ನ […]

ಮುಂದೆ ಓದಿ