ಹ್ಯಾಮಿಲ್ಟನ್: ಭಾರತ ತಂಡವು ವನಿತಾ ಏಕದಿನ ವಿಶ್ವಕಪ್ ನ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಗೆಲ್ಲಲೇ ಬೇಕಾದ ಪಂದ್ಯದಲ್ಲಿ 110 ರನ್ ಅಂತರದಿಂದ ಜಯ ಸಾಧಿಸಿದೆ. ಭಾರತ ತಂಡ ಏಳು ವಿಕೆಟ್ ನಷ್ಟಕ್ಕೆ 229 ರನ್ ಗಳಿಸಿದರೆ, ಬಂಗ್ಲಾ ವನಿತೆಯರ ತಂಡ ಕೇವಲ 119 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಭಾರತದ ಈ ಗೆಲುವಿನೊಂದಿಗೆ ಸೆಮಿ ಫೈನಲ್ ಕನಸು ಜೀವಂತವಾಗಿದೆ. ಭಾರತಕ್ಕೆ ಸ್ಮೃತಿ ಮಂಧನಾ ಮತ್ತು ಶಫಾಲಿ ವರ್ಮಾ ಉತ್ತಮ ಆರಂಭ ಒದಗಿಸಿದರು. […]
ಹ್ಯಾಮಿಲ್ಟನ್: ಬಾಂಗ್ಲಾದೇಶವು ಪಾಕಿಸ್ತಾನವನ್ನು ಮಹಿಳಾ ವಿಶ್ವಕಪ್‌ನ 13 ನೇ ಪಂದ್ಯದಲ್ಲಿ 9 ರನ್‌ಗಳಿಂದ ಸೋಲಿಸಿತು. ಹ್ಯಾಮಿಲ್ಟನ್‌ನ ಸೆಡಾನ್ ಪಾರ್ಕ್‌ನಲ್ಲಿ ಬಾಂಗ್ಲಾದೇಶದ ಆಟಗಾರ್ತಿಯರು ಇತಿಹಾಸ ನಿರ್ಮಿಸಿದರು. ಬಾಂಗ್ಲಾದೇಶವು ಪಾಕಿ...
ಹ್ಯಾಮಿಲ್ಟನ್: ಬಾಂಗ್ಲಾದೇಶ ಹಾಗೂ ನ್ಯೂಜಿಲ್ಯಾಂಡ್ ನಡುವಣ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲ್ಯಾಂಡ್, ಪ್ರವಾಸಿ ಬಾಂಗ್ಲಾದೇಶ ತಂಡವನ್ನು 66 ರನ್ನುಗಳಿಂದ ಸೋಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್...
ಹ್ಯಾಮಿಲ್ಟನ್: ಸಿಡೊನ್ ಪಾರ್ಕ್‌ನಲ್ಲಿ ಭಾನುವಾರ ಪಾಕಿಸ್ತಾನ ವಿರುದ್ದದ ಎರಡನೇ ಟಿ ಟ್ವೆಂಟಿ ಪಂದ್ಯದಲ್ಲಿ ನ್ಯೂಜಿಲೆಂಡ್ ಒಂಬತ್ತು ವಿಕೆಟ್‌ಗಳ ಜಯ ದಾಖಲಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡಕ್ಕೆ...