Tuesday, 13th May 2025

ನ್ಯೂಜಿಲೆಂಡ್‌’ಗೆ ಇನ್ನಿಂಗ್ಸ್, 134 ರನ್‌ ಗೆಲುವು

ಹ್ಯಾಮಿಲ್ಟನ್: ಪ್ರವಾಸಿ ವೆಸ್ಟ್‌ಇಂಡೀಸ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ನ್ಯೂಜಿಲೆಂಡ್ ಇನ್ನಿಂಗ್ಸ್ ಹಾಗೂ 134 ರನ್ನುಗಳಿಂದ ಗೆಲುವು ದಾಖಲಿಸಿದೆ. ಈ ಮೂಲಕ ನ್ಯೂಜಿಲೆಂಡ್ ತಂಡ ಟೆಸ್ಟ್ ಚಾಂಪಿಯನ್‌ಶಿಪ್‌ ಅಂಕ ಪಟ್ಟಿಯಲ್ಲಿ 60 ಅಂಕಗಳನ್ನು ಗಳಿಸಿದೆ. ನ್ಯೂಜಿಲೆಂಡ್‌ನ 519 ರನ್‌ಗಳಿಗೆ ಉತ್ತರವಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 138 ರನ್‌ಗಳಿಗೆ ಸರ್ವಪತನಗೊಂಡು ಫಾಲೋ ಆನ್‌ಗೆ ಗುರಿಯಾಗಿರುವ ವೆಸ್ಟ್‌ಇಂಡೀಸ್, ದ್ವಿತೀಯ ಇನ್ನಿಂಗ್ಸ್‌ನಲ್ಲೂ ಬ್ಯಾಟಿಂಗ್ ವೈಫಲ್ಯಕ್ಕೊಳಗಾಗಿ ಮೂರನೇ ದಿನದಂತ್ಯಕ್ಕೆ 42 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿತು. […]

ಮುಂದೆ ಓದಿ

ಇನ್ನಿಂಗ್ಸ್ ಗೆಲುವಿನತ್ತ ಕಿವೀಸ್‌ ದಾಪುಗಾಲು

ಹ್ಯಾಮಿಲ್ಟನ್: ಪ್ರವಾಸಿ ವೆಸ್ಟ್‌ಇಂಡೀಸ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ನ್ಯೂಜಿಲೆಂಡ್ ಇನ್ನಿಂಗ್ಸ್ ಗೆಲುವಿನತ್ತ ದಾಪುಗಾಲು ಹಾಕುತ್ತಿದೆ. ನ್ಯೂಜಿಲೆಂಡ್‌ನ 519 ರನ್‌ಗಳಿಗೆ ಉತ್ತರವಾಗಿ ಮೊದಲ ಇನ್ನಿಂಗ್ಸ್‌ನಲ್ಲಿ...

ಮುಂದೆ ಓದಿ