Wednesday, 14th May 2025

ಬಿಜೆಪಿಗೆ ಆಘಾತ ನೀಡಿದ ಹಂಗ್‌ಶಾ “ತಿಪ್ರಾ ಮೋಥಾ” ಗೆ ಸೇರ್ಪಡೆ

ಅಗರ್ತಲ: ತ್ರಿಪುರಾದಲ್ಲಿ ಐಪಿಎಫ್‌ಟಿಯೊಂದಿಗೆ ಸಮ್ಮಿಶ್ರ ಸರಕಾರ ಮುನ್ನಡೆ ಸುತ್ತಿರುವ ಬಿಜೆಪಿ, ಮುಂಬರುವ ರಾಜ್ಯ ಚುನಾ ವಣೆಗೆ ಮುನ್ನ ಬುಡಕಟ್ಟು ಪ್ರದೇಶಗಳಲ್ಲಿ ಭಾರಿ ಆಘಾತ ಎದುರಿಸಿದೆ. ಸ್ವಾಯತ್ತ ಜಿಲ್ಲಾ ಕೌನ್ಸಿಲ್‌ನಲ್ಲಿ ಬಿಜೆಪಿಯ ವಿಪಕ್ಷ ನಾಯಕ ಹಂಗ್‌ಶಾ ಕುಮಾರ್ ತ್ರಿಪುರಾ ಅವರು ಬುಧವಾರ ಬೃಹತ್ ಬುಡಕಟ್ಟು ಬೆಂಬಲಿಗ ರೋಂದಿಗೆ ತಿಪ್ರಾ ಮೋಥಾಗೆ ಸೇರ್ಪಡೆಗೊಂಡಿದ್ದಾರೆ. ತಿಪ್ರಾ ಮೋಥಾ ರಾಜ್ಯದ ಏಕೈಕ ಬುಡಕಟ್ಟು ಮಂಡಳಿಯಲ್ಲಿ ಆಡಳಿತ ಪಕ್ಷವಾಗಿದೆ.   ಹಂಗ್‌ಶಾ ಕುಮಾರ್ ತ್ರಿಪುರಾ ಜೊತೆಗೆ, 3,000 ಕುಟುಂಬಗಳ 6,500 ಜನರು “ತಿಪ್ರಾ ಮೋಥಾ” […]

ಮುಂದೆ ಓದಿ