Tuesday, 13th May 2025

ರಾಜ್ಯಸಭೆಗೆ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಎಂಟ್ರಿ !

ಚಂಡೀಗಢ: ಟೀಂ ಇಂಡಿಯಾದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಪಂಜಾಬ್ ನಿಂದ ರಾಜ್ಯಸಭೆಗೆ ಪ್ರವೇಶಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಪ್ರಕಟಿಸಿದೆ. ಮುಂದಿನ ತಿಂಗಳು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಆಮ್ ಆದ್ಮಿ 5 ಸ್ಥಾನಗಳ ಪೈಕಿ ಒಂದು ಸ್ಥಾನ ಹರ್ಭಜನ್ ಸಿಂಗ್ ಗೆ ನೀಡಲಿದೆ ಎಂದು ಹೇಳಿದೆ. ಹರ್ಭಜನ್ ಸಿಂಗ್’ರನ್ನು ರಾಜ್ಯಸಭಾ ಸದಸ್ಯರನ್ನಾಗಿ ನೇಮಕ ಮಾಡುವ ಜೊತೆಗೆ ರಾಜ್ಯದ ಕ್ರೀಡಾ ಸಂಸ್ಥೆಗಳ ಜವಾಬ್ದಾರಿ ವಹಿ ಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಮುಂದೆ ಓದಿ

ಹರ್ಭಜನ್ ಸಿಂಗ್’ಗೆ ಕೋವಿಡ್-19 ಪಾಸಿಟಿವ್

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಕೋವಿಡ್-19 ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ಹೀಗಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ನಲ್ಲಿ ಪ್ರತ್ಯೇಕವಾಗಿದ್ದು, ಚಿಕಿತ್ಸೆ ಮುಂದುವರೆಸಿ ರುವುದಾಗಿ...

ಮುಂದೆ ಓದಿ

41ನೇ ಹುಟ್ಟುಹಬ್ಬ ಸಂಭ್ರಮದಲ್ಲಿ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್

ಜಲಂಧರ್‌: ಭಾರತ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಶನಿವಾರ ತಮ್ಮ 41ನೇ ಹುಟ್ಟುಹಬ್ಬ ಆಚರಿಸಿಕೊಂಡರು. 1998 ಮಾರ್ಚ್ 25ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟೆಸ್ಟ್‌...

ಮುಂದೆ ಓದಿ