Wednesday, 14th May 2025

Miss World

ಭಾರತದ ಹರ್ನಾಜ್ ಕೌರ್ ಸಂಧು ಮಿಸ್‌ ಯೂನಿವರ್ಸ್‌

ಇಸ್ರೇಲ್‌: 70ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಹರ್ನಾಜ್ ಕೌರ್ ಸಂಧು ನೂತನ ಮಿಸ್‌ ಯೂನಿವರ್ಸ್‌ ಪಟ್ಟ ಅಲಂಕರಿಸಿದ್ದಾಳೆ. ಮಿಸ್ ಯೂನಿವರ್ಸ್ 2021 ಸ್ಪರ್ಧೆಯಲ್ಲಿ ನಟಿ ಮತ್ತು ಮಾಡೆಲ್ ಹರ್ನಾಜ್ ಕೌರ್ ಸಂಧು ಅವರನ್ನು ಸ್ಪರ್ಧೆಯ ವಿಜೇತೆ ಎಂದು ಘೋಷಿಸುತ್ತಿದ್ದಂತೆ ಭಾರತದ ತ್ರಿವರ್ಣವು ಎತ್ತರಕ್ಕೆ ಹಾರಾಡಿದೆ. ಇಸ್ರೇಲ್‌ನ ದಕ್ಷಿಣ ನಗರವಾದ ಇಲಾಟ್‌ನಲ್ಲಿ ಡಿ.12 ರಂದು ವಿಶ್ವ ಸುಂದರಿ ಸ್ಪರ್ಧೆ ನಡೆದಿದೆ. ಮಿಸ್ ಯೂನಿ ವರ್ಸ್ 2021 ಹರ್ನಾಜ್ ಸಂಧು ಪಂಜಾಬ್‌ನ ಚಂಡೀಗಢ ಮೂಲದ ಮಾಡೆಲ್‌ ಆಗಿದ್ದಾರೆ. […]

ಮುಂದೆ ಓದಿ