Tuesday, 13th May 2025

ಜಿಂಜುಡಾದಲ್ಲಿ 120 ಕೆಜಿ ಹೆರಾಯಿನ್ ವಶ

ಗಾಂಧಿನಗರ: ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಗುಜರಾತ್ ನ ಮೋರ್ಬಿ ನಗರದ ಜಿಂಜುಡಾ ಗ್ರಾಮದಲ್ಲಿ ಕೋಟಿ ಮೌಲ್ಯದ 120 ಕೆಜಿಗೂ ಅಧಿಕ ಹೆರಾಯಿನ್ ವಶಪಡಿಸಿಕೊಂಡಿದೆ. ಗುಜರಾತ್ ಎಟಿಎಸ್ ಸುಮಾರು 120 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದೆ’ ಎಂದು ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಹೇಳಿದ್ದಾರೆ. ಕಳೆದ ಸೆಪ್ಟೆಂಬರ್‌ ನಲ್ಲಿ ಕಚ್‌ನ ಮುಂಡ್ರಾ ಬಂದರಿನಿಂದ 21,000 ಕೋಟಿ ರೂಪಾಯಿ ಮೌಲ್ಯದ 3,000 ಕಿಲೋಗ್ರಾಂಗಳಷ್ಟು ಹೆರಾಯಿನ್ ನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ವಶಪಡಿಸಿಕೊಂಡ ತಿಂಗಳ ನಂತರ ಈ ಬೆಳವಣಿಗೆ ನಡೆದಿದೆ. […]

ಮುಂದೆ ಓದಿ