Wednesday, 14th May 2025

ಕೇಂದ್ರದ ಮಾಜಿ ಸಚಿವ ರತನ್​ ಲಾಲ್​ ಕಟಾರಿಯಾ ನಿಧನ

ಚಂಡೀಗಢ: ಹರಿಯಾಣದ ಅಂಬಾಲಾದ ಮೂರು ಬಾರಿ ಬಿಜೆಪಿ ಸಂಸದ ಮತ್ತು ಕೇಂದ್ರದ ಮಾಜಿ ಸಚಿವ ರತನ್ ಲಾಲ್ ಕಟಾರಿಯಾ (72 ವರ್ಷ) ಅವರು ಗುರುವಾರ ಪಿಜಿಐ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಕೆಲ ದಿನಗಳಿಂದ ನ್ಯುಮೋನಿಯಾ ರೋಗಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕಟಾರಿಯಾ ಅರ್ಧ ಶತಮಾನಕ್ಕೂ ಹೆಚ್ಚು ಕಾಲ ರಾಷ್ಟ್ರೀಯ ಸ್ವಯಂಸೇವಕ ಸಂಘ ನೊಂದಿಗೆ ನಿಕಟ ಸಂಬಂಧ ಹೊಂದಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಜಲಶಕ್ತಿ ಮತ್ತು […]

ಮುಂದೆ ಓದಿ

ಹರಿಯಾಣದಲ್ಲಿ ಮಾತ್ರ ಕಚೇರಿಯಲ್ಲಿ ಬಿಯರ್, ವೈನ್ ಕುಡಿಯಬಹುದು..!

ಚಂಡೀಗಢ: ಹರಿಯಾಣದಲ್ಲಿರುವ ಕಾರ್ಪೊರೇಟ್ ಕಂಪನಿಗಳು ತಮ್ಮ ಕಚೇರಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳು ಮತ್ತು ಅತಿಥಿಗಳಿಗೆ ಜೂನ್ 12ರಿಂದ ಬಿಯರ್ ಮತ್ತು ವೈನ್‌ನಂತಹ ಕಡಿಮೆ ಕಂಟೆಂಟ್ ಆಲ್ಕೋಹಾಲ್ ಪಾನೀಯಗಳನ್ನು...

ಮುಂದೆ ಓದಿ

ಕರೋನಾ ಪ್ರಕರಣ ಹೆಚ್ಚಳ: 3 ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕಿನ ಪ್ರಕರಣಗಳು ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸದಾಗಿ 3 ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ ಸೇರಿ ಹಲವು ನಿರ್ಬಂಧಗಳನ್ನು ಜಾರಿಗೆ...

ಮುಂದೆ ಓದಿ

ಭಾರತವನ್ನು ಮತ್ತೆ ಹಿಂದೂ ರಾಷ್ಟ್ರವನ್ನಾಗಿ ಮಾಡುವ ಅಗತ್ಯವಿಲ್ಲ: ದತ್ತಾತ್ರೇಯ ಹೊಸಬಾಳೆ

ಸಮಲ್ಖಾ (ಹರಿಯಾಣ): ಭಾರತವು ಈಗಾಗಲೇ ‘ಹಿಂದೂ ರಾಷ್ಟ್ರ’ವಾಗಿದ್ದು, ಇದು ‘ಸಾಂಸ್ಕೃತಿಕ ಪರಿಕಲ್ಪನೆ’ ಮತ್ತು ಇದನ್ನು ಸಂವಿಧಾನದ ಮೂಲಕ ಸ್ಥಾಪಿಸುವ ಅಗತ್ಯವಿಲ್ಲ ಎಂದು ಆರ್‌.ಎಸ್‌.ಎಸ್‌ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ...

ಮುಂದೆ ಓದಿ

ಕನ್ಯಾದಾನ ಮಾಡಿದ ಅಮ್ಮ ಲೈಂಗಿಕ ಅಲ್ಪಸಂಖ್ಯಾತಳು…!!

ಹರಿಯಾಣ: ಹರಿಯಾಣದಲ್ಲಿ ತಾಯಿಯೊಬ್ಬಳು ತನ್ನ ಮಗಳ ಕನ್ಯಾದಾನವನ್ನು ಮಾಡಿದ್ದು, ಇದನ್ನು ಕಂಡು ಜನರು ಭಾವುಕರಾಗಿದ್ದಾರೆ. ಕನ್ಯಾದಾನ ಮಾಡಿದ ಅಮ್ಮ ಲೈಂಗಿಕ ಅಲ್ಪಸಂಖ್ಯಾತಳು. ಈಕೆ ಬಾಲ್ಯದಿಂದಲೂ ಜನ್ನತ್ ಎಂಬ...

ಮುಂದೆ ಓದಿ

ಆಸ್ಪತ್ರೆಗಳ ವೈದ್ಯಕೀಯ, ಇತರ ಸಿಬ್ಬಂದಿಗೆ ಮೇಕಪ್ ನಿಷೇಧ: ಹರ್ಯಾಣ ಸರ್ಕಾರ

ಚಂಡೀಗಢ: ಆಸ್ಪತ್ರೆಗಳಲ್ಲಿ ವೈದ್ಯಕೀಯ ಮತ್ತು ಇತರ ಸಿಬ್ಬಂದಿಗೆ ಮೇಕಪ್, “ಫಂಕಿ ಹೇರ್ ಸ್ಟೈಲ್” ಮತ್ತು ಉದ್ದನೆಯ ಉಗುರು ಬಿಡುವುದನ್ನು ಹರ್ಯಾಣ ಸರ್ಕಾರ ನಿಷೇಧಿಸಿದೆ. ಹರ್ಯಾಣ ರಾಜ್ಯ ಸರ್ಕಾರವು...

ಮುಂದೆ ಓದಿ

ಸಿಲಿಂಡರ್ ಸೋರಿಕೆ: ಕುಟುಂಬದ ಆರು ಮಂದಿ ಸಾವು

ಪಾಣಿಪತ್(ಹರ್ಯಾಣ): ಪಾಣಿಪತ್‌ನಲ್ಲಿ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ಉಂಟಾದ ಸ್ಫೋಟದಲ್ಲಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದಾರೆ. ಮೃತರನ್ನು ಅಬ್ದುಲ್, 45, ಅವರ 40 ವರ್ಷದ ಪತ್ನಿ...

ಮುಂದೆ ಓದಿ

ಭಾರತ್​ ಜೋಡೋ ಯಾತ್ರೆ: ಚಳಿಯಲ್ಲೂ ಅಂಗಿ ಬಿಚ್ಚಿ ಕುಣಿದ ಕಾರ್ಯಕರ್ತರು

ಕರ್ನಾಲ್​: ಕಾಂಗ್ರೆಸ್​ನ ಭಾರತ್​ ಜೋಡೋ ಯಾತ್ರೆ ಈಗ ಹರಿಯಾಣದಲ್ಲಿ ನಡೆಯುತ್ತಿದೆ. ಈ ಮಧ್ಯೆ ಗಮನ ಸೆಳೆದಿದ್ದು ಕಾಂಗ್ರೆಸ್ ಕಾರ್ಯಕರ್ತರ ನೃತ್ಯ. ಹರಿಯಾಣದ ಕರ್ನಾಲ್​ನಲ್ಲಿ ಭಾರತ್ ಜೋಡೋ ಯಾತ್ರೆ ಮಧ್ಯೆ...

ಮುಂದೆ ಓದಿ

ಪೊಲೀಸ್ ಜೀಪಿಗೆ ಬೆಂಗಾವಲು ವಾಹನ ಡಿಕ್ಕಿ: ಉಪಮುಖ್ಯಮಂತ್ರಿ ಚೌತಾಲಾ ಪಾರು

ಹರಿಯಾಣ: ಹಿಸಾರ್‌ ನಿಂದ ಸಿರ್ಸಾಗೆ ಹೋಗುತ್ತಿದ್ದಾಗ ಅಗ್ರೋಹಾ ಬಳಿ ಉಪಮುಖ್ಯ ಮಂತ್ರಿ ದುಷ್ಯಂತ್ ಚೌತಾಲಾ ಅವರ ಬೆಂಗಾವಲು ವಾಹನ ಮಂಗಳವಾರ ಪೊಲೀಸ್ ಜೀಪಿಗೆ ಡಿಕ್ಕಿ ಹೊಡೆದಿದ್ದು ಉಪಮುಖ್ಯಮಂತ್ರಿ...

ಮುಂದೆ ಓದಿ

ಆದಂಪುರ ಉಪ ಚುನಾವಣೆ: ಬಿಜೆಪಿಯ ಭವ್ಯಾ ಬಿಷ್ಣೋಯ್’ಗೆ ಗೆಲುವು

ಚಂಢೀಗಡ: ಬಿಜೆಪಿಯ ಭವ್ಯಾ ಬಿಷ್ಣೋಯ್ ಅವರು ಹರ್ಯಾಣದ ಆದಂಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಜೈ ಪ್ರಕಾಶ್ ರನ್ನು 16,000...

ಮುಂದೆ ಓದಿ