ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಸೋಮವಾರ ಆರು ರಾಜ್ಯಗಳ ಏಳು ವಿಧಾನ ಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು ಫಲಿತಾಂಶ ಹೊರ ಬೀಳಲಿದೆ. ಮಹಾರಾಷ್ಟ್ರದ ಅಂಧೇರಿ ವೆಸ್ಟ್, ಬಿಹಾರದ ಮೂಕಾಮ್ ಹಾಗೂ ಗೋಪಾಲ್ ಗಂಜ್, ಹರಿಯಾಣದ ಆದಂಪುರ, ತೆಲಂಗಾಣದ ಮೂನು ಗೂಡ, ಉತ್ತರ ಪ್ರದೇಶದ ಗೋಲ ಗೋರಕ್ನಾಥ್ ಮತ್ತು ಒಡಿಸ್ಸಾದ ಧಾಮ್ನಗರ್ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯ ಲಿದೆ. ಅ.7ರಂದು ಗೆಜೆಟ್ ನೋಟಿಫಿಕೇಶನ್ ಹೊರಬೀಳಲಿದ್ದು, ನಾಮಪತ್ರ ಸಲ್ಲಿಕೆಗೆ ಅ.14 ಅಂತಿಮ ದಿನಾಂಕವಾಗಿದೆ. […]
ನವದೆಹಲಿ: ಹರಿಯಾಣ ಮತ್ತು ಪಂಜಾಬ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಭೇಟಿ ನೀಡಲಿದ್ದು, ಎರಡು ರಾಜ್ಯಗಳಲ್ಲಿ ಒಂದೊಂದು ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. ಹರಿಯಾಣದ ಫರಿದಾಬಾದ್‌ನಲ್ಲಿ ‘ಅಮೃತಾ ಆಸ್ಪತ್ರೆ’...
ಹರಿಯಾಣ: ರಕ್ಷಾ ಬಂಧನ ಹಬ್ಬದ ಉಡುಗೊರೆಯಾಗಿ, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ರಾಜ್ಯ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ 24 ಗಂಟೆಗಳ ಉಚಿತ ಬಸ್ ಪ್ರಯಾಣವನ್ನು...
ಹರಿಯಾಣ: ಕೇಂದ್ರದ ಅಗ್ನಿಪಥ್ ಯೋಜನೆ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ಗಳ ನಂತರ, ಹರಿಯಾಣ ಸರ್ಕಾರ ಕರ್ಫ್ಯೂ ವಿಧಿಸಿದ್ದು, ಗುರುಗ್ರಾಮ್‌ನಲ್ಲಿ ದೊಡ್ಡ ಸಭೆಗಳನ್ನು ನಿಷೇಧಿಸಲಾಗಿದೆ. ಗುರುಗ್ರಾಮ್‌ನಲ್ಲಿ ನಾಲ್ಕಕ್ಕಿಂತ ಹೆಚ್ಚು...
ಹರಿಯಾಣ: ಹರಿಯಾಣದ ಜಿಂದ್ ಜಿಲ್ಲೆಯಲ್ಲಿ ಮಂಗಳವಾರ ಮಿನಿ ಟ್ರಕ್ ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟು, 17 ಮಂದಿ ಗಾಯಗೊಂಡಿದ್ದಾರೆ....
ಸೋನಿಪತ್ (ಹರಿಯಾಣ): ಹರಿಯಾಣದ ಸೋನಿಪತ್‌ನಲ್ಲಿ ಐನಾಕ್ಸ್ ವರ್ಲ್ಡ್ ಇಂಡಸ್ಟ್ರೀಸ್ ನಲ್ಲಿರುವ ಕಾರ್ಖಾನೆಯಲ್ಲಿ ಬುಧವಾರ ತಡರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಸೋನಿಪತ್‌ನ ಕುಂಡ್ಲಿ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯಲ್ಲಿ...
ನವದೆಹಲಿ: ಸೇನಾ ಹೆಲಿಕಾಪ್ಟರ್ ಭಾನುವಾರ ಹರ್ಯಾಣದ ಜಿಂದ್ ಜಿಲ್ಲೆಯ ಮೈದಾನದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ವರದಿಯಾಗಿದೆ. ನರ್ವಾನಾ ಪಟ್ಟಣದ ಜಜನ್‌ವಾಲಾ ಗ್ರಾಮದಲ್ಲಿ ಸೇನಾ ಹೆಲಿಕಾಪ್ಟರ್ ತುರ್ತು...
ಚಂಡೀಗಢ: ಹರಿಯಾಣ ಸರ್ಕಾರ ಐದು ಜಿಲ್ಲೆಗಳಲ್ಲಿ ಜ.2 ರಿಂದ ಜನವರಿ 12 ರವರೆಗೆ ಹೊಸ ನಿರ್ಬಂಧಗಳನ್ನು ಘೋಷಿಸಿದೆ. ಗುರುಗ್ರಾಮ, ಫರಿದಾಬಾದ್, ಅಂಬಾಲಾ, ಪಂಚಕುಲ ಮತ್ತು ಸೋನಿಪತ್ ಜಿಲ್ಲೆಗಳ...
ಚಂಡೀಗಢ: ಹರಿಯಾಣದ ಭಿವಾನಿ ಜಿಲ್ಲೆಯಲ್ಲಿ ಗಣಿಗಾರಿಕೆ ವಲಯದಲ್ಲಿ ಭೂಕುಸಿತ ಸಂಭವಿಸಿದ ನಂತರ ಸುಮಾರು 15 ರಿಂದ 20 ಜನರು ಕಾಣೆ ಯಾಗಿದ್ದಾರೆ ಎಂದು ವರದಿಯಾಗಿದೆ. ರಕ್ಷಣಾ ಅಧಿಕಾರಿ ಗಳು...
ಚಂಡೀಗಡ: ಸಾಧನೆ, ಘೋಷಣೆಗಳು ಮತ್ತು ಯೋಜನೆ(2015 ರಿಂದೀಚೆಗೆ) ಗಳನ್ನು ವಿವರಿಸುವ ಸಲುವಾಗಿ ಹರಿಯಾಣದ ಬಿಜೆಪಿ ಸರ್ಕಾರ ಜಾಹಿರಾತಿ ಗಾಗಿ ₹ 700 ಕೋಟಿಗೂ ಅಧಿಕ ಹಣ ವ್ಯಯಿ...