ಹರಿಯಾಣ : ನವದೆಹಲಿ-ಝಾನ್ಸಿ ತಾಜ್ ಎಕ್ಸ್ ಪ್ರೆಸ್ ರೈಲಿನ ಎಸಿ ಕೋಚ್ ನಲ್ಲಿ ಶನಿವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ವಿಭಾಗದ ನಡುವೆ ಹರಿಯಾಣದ ಅಸಾವೋಟಿ ನಿಲ್ದಾಣದಲ್ಲಿ ರೈಲನ್ನು ನಿಲ್ಲಿಸಲಾಗಿದೆ. ಇಂದು ಬೆಳಗ್ಗೆ ಹರಿಯಾಣದ ಪಲ್ವಾನ್ ಅಸಾವತಿ ನಿಲ್ದಾಣದಿಂದ ರೈಲು ಚಲಿಸುತ್ತಿದ್ದ ವೇಳೆ ರೈಲಿನ ಎಸಿ ಕೋಚ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ರೈಲು ಸಿಬ್ಬಂದಿ ರೈಲನ್ನು ನಿಜಾಮುದ್ದೀನ್ ಮತ್ತು ಪಲ್ವಾನ್ ವಿಭಾಗದ ನಡುವಿನ ಅಸೋಟಿ ನಿಲ್ದಾಣದಲ್ಲಿ ನಿಲ್ಲಿಸಿದ್ದಾರೆ. ಬಳಿಕ ಬೆಂಕಿಯನ್ನು […]
ನವದೆಹಲಿ: ಕಳೆದ ಶುಕ್ರವಾರ ತಡರಾತ್ರಿ ಹರಿಯಾಣದ ಜಜ್ಜರ್‌ನಲ್ಲಿ ಭೂಕಂಪನದ ಅನುಭವ ವಾಗಿದ್ದು, ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 3.3ರಷ್ಟು ದಾಖಲಾಗಿದೆ. ರಾತ್ರಿ 8:15ಕ್ಕೆ ಕಂಪನದ ಅನುಭವವಾಯಿತು ಎಂದು...
ನವದೆಹಲಿ: ಕೇಂದ್ರದ ಮೂರು ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ಪ್ರತಿಭಟನೆ ನಡೆಸು ತ್ತಿರುವ ರೈತರು ಭಾನುವಾರ ಹರ್ಯಾಣದ ಪಾಣಿಪತ್‌ನಲ್ಲಿ ಬೃಹತ್ ರ್ಯಾಲಿ ಆಯೋಜಿಸಿದ್ದಾರೆ. ಕರ್ನಲ್ ಮೂಲದ ರೈತ...
ಚಂಡೀಗಡ: ಶಾಲೆಯಲ್ಲಿ ಪಾಠ ಕೇಳುತ್ತಿದ್ದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಮೇಲೆ ಛಾವಣಿ ಕುಸಿದು ಬಿದ್ದು, 25 ಮಕ್ಕಳು ಗಾಯಗೊಂಡ ಘಟನೆ ಹರಿಯಾಣ ದಲ್ಲಿ ನಡೆದಿದೆ. ತರಗತಿಯ ವೇಳೆಯಲ್ಲೇ ಕಟ್ಟಡ...
ಚಂಡೀಗಢ: ಸಾಂಕ್ರಾಮಿಕ ಎಚ್ಚರಿಕೆ-ಸುರಕ್ಷಿತ ಹರಿಯಾಣ ಅಭಿಯಾನದ ಅಡಿಯಲ್ಲಿ ರಾಜ್ಯದಲ್ಲಿ ಇನ್ನೂ ಒಂದು ವಾರ ಲಾಕ್‌ಡೌನ್ ವಿಸ್ತರಿಸುವುದಾಗಿ ಹರಿಯಾಣ ಸರ್ಕಾರ ಘೋಷಿಸಿದೆ. ಲಾಕ್‌ಡೌನ್ ಅನ್ನು ಜು.26 ರವರೆಗೆ ವಿಸ್ತರಿಸಲಾಗಿದ್ದು,...
ನವದೆಹಲಿ : ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿ 10 ವರ್ಷಗಳ ಶಿಕ್ಷೆ ಅನುಭವಿಸುತ್ತಿದ್ದ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಅವರನ್ನು ಶುಕ್ರವಾರ ತಿಹಾರ್ ಜೈಲಿನಿಂದ...
ಭೋಪಾಲ್: ಪ್ರಸಕ್ತ ಸಾಲಿನ ಸಾಲಿನ ಸಿಬಿಎಸ್ಇ 12ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ಕೇಂದ್ರ ಸರ್ಕಾರ ರದ್ದು ಮಾಡಿದ ಬೆನ್ನಲ್ಲೇ ಇದೀಗ ಮಧ್ಯ ಪ್ರದೇಶ ಸರ್ಕಾರ ಕೂಡ ಇದೇ ಹಾದಿ...
ಹರಿಯಾಣ: ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಹಾಗೂ ಪತ್ನಿ ಆಶಾ ಹೂಡಾ ಅವರಿಗೆ ಕರೋನಾ ವೈರಸ್ ಸೋಂಕು ದೃಢಪಟ್ಟಿದೆ....
ಕುರುಕ್ಷೇತ್ರ : ಹರಿಯಾಣದ ಕುರುಕ್ಷೇತ್ರದಲ್ಲಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತ ನಾಯಕರು ಬಿಜೆಪಿಯ ಕುರುಕ್ಷೇತ್ರ ಲೋಕಸಭಾ ಸದಸ್ಯ ನಾಯಾಬ್ ಸಿಂಗ್ ಅವರನ್ನು ಎಳೆದಾಡಿ, ಕಾರಿನ ಗಾಜು...
ಚಂಡೀಗಡ: ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದ ರೈತರ ಮೇಲೆ ರೋಹ್ಟಕ್‌ನಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಹಾಗೂ...