Thursday, 15th May 2025

ಏ.29ರಂದು ಹಾಸನ ಜಿಲ್ಲಾ ಜನಪರ ಚಳವಳಿ ಒಕ್ಕೂಟ ಪ್ರತಿಭಟನೆ

ಹಾಸನ: ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಶೇರ್ ಮಾಡಿದ ವ್ಯಕ್ತಿಗಳನ್ನು ಬಂಧಿಸುವಂತೆ ಆಗ್ರಹಿಸಿ ಏ.29ರಂದು ಹಾಸನ ಜಿಲ್ಲಾ ಜನಪರ ಚಳವಳಿ ಒಕ್ಕೂಟ ಪ್ರತಿಭಟನೆ ಹಮ್ಮಿಕೊಂಡಿದೆ. ಪೆನ್ ಡ್ರೈವ್ ಮೂಲಕ ಮಹಿಳೆಯರ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳು ಬಿಡುಗಡೆಯಾಗಿ ಹಾಸನದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಪ್ರಭಾವಿಯೊಬ್ಬರು ನೂರಾರು ಮಹಿಳೆಯರನ್ನು ಅಕ್ರಮವಾಗಿ ಲೈಂಗಿಕವಾಗಿ ಬಳಸಿಕೊಂಡು ಅವರ ಖಾಸಗಿ ದೃಶ್ಯಗಳನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದು, ಈ ದೃಶ್ಯಗಳು ವ್ಯಾಪಕವಾಗಿ ಹಂಚಿಕೆಯಾಗುತ್ತಿವೆ. ಆ ದೃಶ್ಯಗಳಲ್ಲಿ ಇರುವ ಮಹಿಳೆಯರ ಬದುಕು […]

ಮುಂದೆ ಓದಿ