Saturday, 10th May 2025

ಶಿಗ್ಗಾಂವಿಯಲ್ಲಿ ಮತದಾನ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ: ಪ್ರಜಾಪ್ರಭುತ್ವದ ಗೆಲುವಿಗಾಗಿ ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳಿ. ನಿಮ್ಮ ಮತ ಬಹಳ ದೊಡ್ಡದು. ನಾವೆಲ್ಲರೂ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗಿ ಮತ ದಾನ ಮಾಡಿದ್ದೇವೆ. ನೀವು ಕೂಡ ಮನೆಗಳಿಂದ ಹೊರಬಂದು ನಿಮ್ಮ ಹಕ್ಕು ಚಲಾಯಿಸಿ” ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಜನರಲ್ಲಿ ಮನವಿ ಮಾಡಿದರು. ಶಿಗ್ಗಾಂವಿಯ ಸರ್ಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 102 ರಲ್ಲಿ ಕುಟುಂಬಸ್ಥರೊಂದಿಗೆ ಆಗಮಿಸಿ ಮತದಾನ ಮಾಡಿದ ಬಳಿಕ ಮಾತ ನಾಡಿ, “ರಾಜ್ಯದ ಕ್ಷೇಮಾಭಿವೃದ್ಧಿಗೆ ಜನರ ಮತ […]

ಮುಂದೆ ಓದಿ

ಸರ್ಕಾರಿ ಬಸ್ ಅಪಘಾತ: 30ಕ್ಕೂ ಹೆಚ್ಚು ಜನರಿಗೆ ಗಾಯ

ಹಾವೇರಿ : ಜಿಲ್ಲೆಯ ಹಾನಗಲ್ ತಾಲೂಕಿನ ಚೀರಹಳ್ಳಿ ಬಳಿ ಸರ್ಕಾರಿ ಬಸ್ ಗಳ ನಡುವೆ ಅಪಘಾತವಾಗಿದ್ದು, ವಿದ್ಯಾರ್ಥಿಗಳು ಸೇರಿದಂತೆ 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹಾನಗಲ್...

ಮುಂದೆ ಓದಿ