Tuesday, 13th May 2025

32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಜಡೇಜಾ

ನವದೆಹಲಿ: ಭಾರತದ ಆಲ್ರೌಂಡರ್ ರವೀಂದ್ರ ಜಡೇಜಾ ಭಾನುವಾರ ತಮ್ಮ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಜಡೇಜಾ 2009ರಂದು ಭಾರತ ಹಾಗೂ ಶ್ರೀಲಂಕಾ ನಡುವಣ ನಡೆದ ಏಕದಿನ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಎಂಟ್ರಿ ಕೊಟ್ಟರು. ರವೀಂದ್ರ ಜಡೇಜಾ ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ಮೂರರಲ್ಲೂ ತಮ್ಮ ಪ್ರಾಬಲ್ಯ ತೋರುವ ಟೀಂ ಇಂಡಿಯಾದ ಅತ್ಯುತ್ತಮ ಆಟಗಾರರಾಗಿದ್ದಾರೆ. ಇತ್ತೀಚೆಗೆ ಟಿ- ಟ್ವೆಂಟಿ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ರವೀಂದ್ರ ಜಡೇಜಾ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರವೀಂದ್ರ […]

ಮುಂದೆ ಓದಿ