Wednesday, 14th May 2025

90ನೆ ವರ್ಷಕ್ಕೆ ಪಾದಾರ್ಪಣೆ ಮಾಡಿದ ಎಚ್‌.ಡಿ.ಡಿ

ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು ತಮ್ಮ ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಸರಳವಾಗಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು. ಗೌಡರು 90ನೆ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದಾರೆ. ತಮ್ಮ ಹುಟ್ಟುಹಬ್ಬದ ಅಂಗವಾಗಿ ಜೆಪಿ ನಗರದ ವೆಂಕಟೇಶ್ವರಸ್ವಾಮಿ ದೇವಸ್ಥಾನಕ್ಕೆ ತೆರಳಿದ ಗೌಡರು ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರಸ್ವಾಮಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ ಅವರು ಬೆಳಗ್ಗೆ ದೇವೇಗೌಡರ ನಿವಾ ಸಕ್ಕೆ ಆಗಮಿಸಿ ಹುಟ್ಟುಹಬ್ಬಕ್ಕೆ ಶುಭಕೋರಿ ಆಶೀರ್ವದಿಸಿದರು. ಗೃಹ ಸಚಿವ […]

ಮುಂದೆ ಓದಿ