Saturday, 10th May 2025

Bengaluru News

Bengaluru News: ಬೆಂಗಳೂರಿನಲ್ಲಿ ಶ್ರೀ ಬಂಡೆ ವಿನಾಯಕ ದೇವಸ್ಥಾನ ಲೋಕಾರ್ಪಣೆ; ದೇವೇಗೌಡ, ಎಚ್‌ಡಿಕೆ ಭಾಗಿ

ಬೆಂಗಳೂರು ನಗರದ ಹೆಣ್ಣೂರು ಬಂಡೆ (Bengaluru News) ಬಳಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಬಂಡೆ ವಿನಾಯಕ ದೇವಸ್ಥಾನದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಶುಕ್ರವಾರ ನೆರವೇರಿತು. ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ನಾಥ ಮಹಾಸ್ವಾಮೀಜಿ ಹಾಗೂ ಶ್ರೀ ನಂಜಾವಧೂತ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ನೂತನ ದೇವಾಲಯವನ್ನು ಲೋಕಾರ್ಪಣೆ ಮಾಡಿದರು. ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಮುಂದೆ ಓದಿ

Satellite Ring Road

Satellite Ring Road: ಬೆಂಗಳೂರಿನ ಇನ್ನೊಂದು ಭಾರೀ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿದ ಕೇಂದ್ರ ಸರ್ಕಾರ

Satellite Ring Road: ಸಂಸತ್ ಅಧಿವೇಶನದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ (HD Devegowda) ಮತ್ತು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್ (Dr. CN...

ಮುಂದೆ ಓದಿ