Health Tips: ಸರಿಯಾಗಿ ನೀರು ಕುಡಿಯದೇ ಇದ್ದರೆ ಅದರಿಂದ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಎದುರಾಗುವುದು ಖಚಿತ. ನಮ್ಮ ದೇಹಕ್ಕೆ ನಿರ್ಜಲೀಕರಣ ಆಗದಂತೆ ಕಾಪಾಡಿಕೊಳ್ಳಲು ಸರಿಯಾದ ಪ್ರಮಾಣದಲ್ಲಿ ಆಗಾಗ ನೀರು ಕುಡಿಯುತ್ತಿರಬೇಕು. ದೇಹದಿಂದ ವಿಷಾಂಶವನ್ನು ಹೊರಹಾಕಲು ನೀರಿನ ಸೇವನೆ ಪ್ರಮುಖ ಪಾತ್ರ ವಹಿಸಲಿದೆ
ಮುಂದೆ ಓದಿ