Wednesday, 14th May 2025

ಕೋವಿಡ್‌-19: ಪ್ರಕರಣಗಳ ಸಂಖ್ಯೆ 91,77,841

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಕೋವಿಡ್‌-19 ದೃಢಪಟ್ಟ 37,975 ಹೊಸ ಪ್ರಕರಣಗಳು ದಾಖಲಾಗಿವೆ. ಮಂಗಳವಾರದವರೆಗೂ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 91,77,841 ಮುಟ್ಟಿದ್ದು, ಈ ಪೈಕಿ 86,04,955 ಮಂದಿ ಗುಣಮುಖ ಹಾಗೂ 1,34,218 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ 4,38,667 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 42,314 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಸರ್ಕಾರ ಅಂಕಿಅಂಶಗಳ ಪ್ರಕಾರ, ಒಟ್ಟು ಪ್ರಕರಣಗಳ ಪೈಕಿ ಶೇ 93.76 ಗುಣಮುಖರಾಗಿದ್ದಾರೆ ಹಾಗೂ ಶೇ 1.46ರಷ್ಟು ಸಾವು ಸಂಭವಿಸಿದೆ. ಪ್ರಸ್ತುತ ಸಕ್ರಿಯ ಪ್ರಕರಣಗಳ ಪ್ರಮಾಣ […]

ಮುಂದೆ ಓದಿ