Sunday, 11th May 2025

ಶ್ರೀಲಂಕಾದಲ್ಲಿ ಭಾರೀ ಮಳೆಗೆ 14 ಮಂದಿ ಸಾವು

ಕೊಲಂಬೊ: ಭಾರಿ ಮಳೆಯಿಂದಾಗಿ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ 14 ಮಂದಿ ಮೃತಪಟ್ಟು, 2,45,000 ಜನರು ಹಾನಿಗೊಳ ಗಾಗಿದ್ದಾರೆ ಎಂದು ಎಂದು ವರದಿಯಾಗಿದೆ. ಮೃತರಲ್ಲಿ ಐದು ಮಂದಿ ಸಾವು ಕೆಗಲ್ಲೆಯಿಂದ ವರದಿಯಾಗಿದ್ದರೆ, ಮೂರು ಸಾವುಗಳು ರತ್ನಪುರ ಜಿಲ್ಲೆಯಿಂದ ವರದಿಯಾಗಿದೆ. ಇಬ್ಬರು ನಾಪತ್ತೆಯಾಗಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. 15,658 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, 800 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಶ್ರೀಲಂಕಾದ ಹವಾಮಾನ ಇಲಾಖೆ ವರದಿಯಲ್ಲಿ, ಮುಂಬರುವ ದಿನಗಳಲ್ಲಿ 150 ಮಿಮೀ ಭಾರೀ ಮಳೆ ನಿರೀಕ್ಷಿಸಬಹುದು. ವಿಶೇಷವಾಗಿ ಭಾರೀ […]

ಮುಂದೆ ಓದಿ

ಭಾರಿ ಮಳೆಗೆ ಎರಡು ಭೂಕುಸಿತ: 11 ಸಾವು, 18 ಮಂದಿಗೆ ಗಾಯ

ಇಂಡೋನೇಷ್ಯಾ : ಜಕಾರ್ತಾದಲ್ಲಿ ಭಾರಿ ಮಳೆಯಿಂದಾಗಿ ಉಂಟಾದ ಎರಡು ಭೂಕುಸಿತಗಳಲ್ಲಿ ಕನಿಷ್ಠ 11 ಮಂದಿ ಸಾವನ್ನ ಪ್ಪಿದ್ದು, 18 ಮಂದಿ ಗಾಯಗೊಂಡಿದ್ದಾರೆ. ಸುಮೇಡಾಂಗ್ ಜಿಲ್ಲೆಯ ಸಿಹಾಂಜುವಾಂಗ್ ಗ್ರಾಮದಲ್ಲಿ...

ಮುಂದೆ ಓದಿ

ಮತ್ತೆ ಮೂರು ದಿನ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಮತ್ತೆ ಮುಂದಿನ ಮೂರು ದಿನ ಮುಂದುವರಿಯಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿ ನಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು...

ಮುಂದೆ ಓದಿ

ತೆಲಂಗಾಣ: ಭೀಕರ ಮಳೆಗೆ 30 ಮಂದಿ ಸಾವು

ಹೈದರಾಬಾದ್​: ತೆಲಂಗಾಣದಲ್ಲಿ ಸುರಿದ ಭೀಕರ ಮಳೆಗೆ ಸಂಭವಿಸಿದ ಅನಾಹುತಗಳಲ್ಲಿ 30 ಮಂದಿ ಮೃತಪಟ್ಟಿರುವುದಾಗಿ ಬುಧವಾರ ವರದಿಯಾಗಿದ್ದು, ಅರ್ಧಕ್ಕೂ ಅಧಿಕ ಮಂದಿ ಮೃತ ಪಟ್ಟಿದ್ದಾರೆ. ಮಳೆಯ ಹೊಡೆತಕ್ಕೆ ರಸ್ತೆಗಳೆಲ್ಲ...

ಮುಂದೆ ಓದಿ

ರಾಜ್ಯಾದ್ಯಂತ ಮೂರು ದಿನ ಭಾರಿ ಮಳೆ: ಕರಾವಳಿ ಭಾಗದಲ್ಲಿ ‘ಯೆಲ್ಲೋ’ ಅಲರ್ಟ್‌

ಬೆಂಗಳೂರು : ರಾಜ್ಯಾದ್ಯಂತ ಮುಂದಿನ ಮೂರು ದಿನಗಳು ಭಾರೀ ಮಳೆಯಾಗಲಿದೆ. ಸೂಚಿಸಿರುವ ರಾಜ್ಯ ಹವಾಮಾನ ಇಲಾಖೆ, ಉಡುಪಿಯಲ್ಲಿ ಆರೇಂಜ್, ಕರಾವಳಿ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ...

ಮುಂದೆ ಓದಿ