Monday, 12th May 2025

ಭಾರಿ ಮಳೆಗೆ ಹಲವೆಡೆ ಭೂಕುಸಿತ: ಇಬ್ಬರ ಸಾವು

ಶಿಲ್ಲಾಂಗ್‌: ಮೇಘಾಲಯದಲ್ಲಿ ಸುರಿದ ಭಾರಿ ಮಳೆಯಿಂದ ಹಲವೆಡೆ ಭೂಕುಸಿತ ಉಂಟಾಗಿಮನೆಗಳು, ವಾಹನಗಳು ಕೊಚ್ಚಿ ಹೋಗಿ, ಆ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ಏಳು ಕಡೆ ಭೂಕುಸಿತ ಉಂಟಾಗಿದೆ. ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯ ಮೌಲಾತ್ ಗ್ರಾಮದಲ್ಲಿ ಉಂಟಾದ ಭೂಕುಸಿತದಲ್ಲಿ ಇಬ್ಬರು ಮೃತಪಟ್ಟಿ ದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಯೊಬ್ಬರು ಹೇಳಿದರು. ಮತ್ತೊಂದು ಭೂಕುಸಿತದಲ್ಲಿ ಎರಡು ಮನೆಗಳು ಮತ್ತು ಎರಡು ಅಂಗಡಿಗಳು ಕೊಚ್ಚಿ ಹೋಗಿವೆ. ತಂಗ್ಬನೈ-ಮೌಲಿಂಗೋಟ್ ರಸ್ತೆಯ […]

ಮುಂದೆ ಓದಿ

ಭಾರಿ ಮಳೆ: ಸಂಜೆಯವರೆಗೆ ವಿಮಾನಗಳ ಲ್ಯಾಂಡಿಂಗ್‌ಗೆ ನಿರ್ಬಂಧ

ಚೆನ್ನೈ: ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ವ್ಯಾಪಕ ಅನಾನು ಕೂಲ ಉಂಟಾಗಿದ್ದು, ಭಾರಿ ಮಳೆ ಮತ್ತು ಗಾಳಿ ಪರಿಣಾಮ ಸಂಜೆ 6ರವರೆಗೂ ವಿಮಾನಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ....

ಮುಂದೆ ಓದಿ

ತೆಲಂಗಾಣ: ಭಾರೀ ಮಳೆಗೆ ರಸ್ತೆ ಸಂಪರ್ಕ ಸ್ಥಗಿತ, ತಗ್ಗು ಪ್ರದೇಶ ಜಲಾವೃತ

ಹೈದರಾಬಾದ್‌: ತೆಲಂಗಾಣದ ಹಲವು ಜಿಲ್ಲೆಗಳಲ್ಲಿ ಮಂಗಳವಾರವೂ ಭಾರಿ ಮಳೆ ಮುಂದುವರಿದಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡು, ಹಲವೆಡೆ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. ವಾರಂಗಲ್‌ ಗ್ರಾಮಾಂತರ ಜಿಲ್ಲೆಯ ನಾಡಿಕುಡದಲ್ಲಿ 38.8...

ಮುಂದೆ ಓದಿ

ಚೆನ್ನೈನಲ್ಲಿ ಗುಡುಗು ಸಹಿತ ಭಾರೀ ಮಳೆ

ಚೆನ್ನೈ : ಚೆನ್ನೈನಲ್ಲಿ ಗುರುವಾರ ಗುಡುಗು ಸಮೇತ ಭಾರೀ ಮಳೆಯಾಗುತ್ತಿದೆ. ಹಲವು ರಸ್ತೆಗಳು ಜಲಾವೃತವಾಗಿವೆ. ಚೆನ್ನೈನ ಹಲವಾರು ಪ್ರದೇಶಗಳು ಭಾರಿ ಮಳೆಯ ನಂತರ ನೀರು ಹರಿದು ಜಲಾವೃತವಾಗಿದೆ....

ಮುಂದೆ ಓದಿ