Wednesday, 14th May 2025

ಮಾಜಿ ಮುಖ್ಯಮಂತ್ರಿ ಹೇಮಂತ್ ಅರ್ಜಿ ವಜಾ

ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಬಂಧನ ಪ್ರಶ್ನಿಸಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಎಸ್.ಚಂದ್ರಶೇಖರ್ ಮತ್ತು ನ್ಯಾಯಮೂರ್ತಿ ನವನೀತ್ ಕುಮಾರ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ಫೆಬ್ರವರಿ 28 ರಂದು ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಸೊರೆನ್ ಅವರನ್ನು ಬಂಧಿಸಿರುವ ಪ್ರಕರಣವು ನಿಗದಿತ ಅಪರಾಧವಲ್ಲ ಮತ್ತು ಅವರ ವಿರುದ್ಧ ಯಾವುದೇ ಅಕ್ರಮ ಹಣ ವರ್ಗಾವಣೆ ಪ್ರಕರಣವಿಲ್ಲ […]

ಮುಂದೆ ಓದಿ

ಜಾರ್ಖಂಡ್ ಮುಖ್ಯಮಂತ್ರಿಗೆ 9ನೇ ಸಮನ್ಸ್‌ ಜಾರಿ

ರಾಂಚಿ: ಭೂ ಹಗರಣಕ್ಕೆ ಸಂಬಂಧಪಟ್ಟ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಜಾರಿ ನಿರ್ದೇಶನಾಲಯ ಶನಿವಾರ ಹೊಸ ಸಮನ್ಸ್ ಜಾರಿ...

ಮುಂದೆ ಓದಿ

ಜಾರ್ಖಂಡ್ ಸಮ್ಮಿಶ್ರ ಸರ್ಕಾರಕ್ಕೆ ನಾಲ್ಕು ವರ್ಷ ಪೂರ್ಣ: ದಲಿತರಿಗೆ ಪಿಂಚಣಿ

ರಾಂಚಿ: ಹೇಮಂತ್ ಸೊರೇನ್ ನೇತೃತ್ವದ ಜಾರ್ಖಂಡ್ ಸಮ್ಮಿಶ್ರ ಸರ್ಕಾರಕ್ಕೆ ನಾಲ್ಕು ವರ್ಷಗಳ ಪೂರ್ಣಗೊಳಿಸಿದ ಹಿನ್ನೆಲೆ ದಲಿತರಿಗೆ 50 ವರ್ಷ ವಯಸ್ಸಿಗೇ ಪಿಂಚಣಿ ಘೋಷಿಸಿದ್ದಾರೆ. ರಾಂಚಿಯ ಐತಿಹಾಸಿಕ ಮೊರ್ಹಬಾದಿ...

ಮುಂದೆ ಓದಿ

ಅಕ್ರಮ ಗಣಿಗಾರಿಕೆ ಪ್ರಕರಣ: ಹೇಮಂತ್ ಸೋರೆನ್’ಗೆ ಸಮನ್ಸ್

ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ.3ರಂದು ವಿಚಾರಣೆಗೆ ಹಾಜರಾಗುವಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಗೆ ಜಾರಿ ನಿರ್ದೇಶ ನಾಲಯ ಬುಧವಾರ ಸಮನ್ಸ್ ಜಾರಿ ಮಾಡಿದ್ದು,...

ಮುಂದೆ ಓದಿ

ವಿಶ್ವಾಸ ಮತ ಗೆದ್ದ ಜಾರ್ಖಂಡ್ ಸಿಎಂ

ಜಾರ್ಖಂಡ್ : ರಾಜಕೀಯ ಬಿಕ್ಕಟ್ಟಿನ ನಡುವೆ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದಿದ್ದಾರೆ. ಜೆಎಂಎಂ ನೇತೃತ್ವದ ಯುಪಿಎ ಮೈತ್ರಿಕೂಟದ ಯಾವುದೇ ಶಾಸಕರು...

ಮುಂದೆ ಓದಿ

ಬಹುಮತ ಸಾಬೀತು: ಸೊರೆನ್’ಗೆ ಇಂದು ಅಗ್ನಿಪರೀಕ್ಷೆ

ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಸೋಮವಾರ ತಮ್ಮ ಬಹುಮತವನ್ನು ಸಾಬೀತುಪಡಿಸ ಲಿದ್ದಾರೆ. ಹೇಮಂತ್ ಸೊರೆನ್ ಅವರು ಜಾರ್ಖಂಡ್ ವಿಧಾನಸಭೆಯಲ್ಲಿ ಒಂದು ದಿನದ ವಿಶೇಷ ಅಧಿವೇಶನದಲ್ಲಿ...

ಮುಂದೆ ಓದಿ

ಜಾರ್ಖಂಡ್’ನಲ್ಲಿ ಒಂದು ವಾರ ಲಾಕ್ ಡೌನ್

ರಾಂಚಿ: ಕರೋನಾ ವೈರಸ್ ನಿಯಂತ್ರಿಸಲು ರಾಜ್ಯದಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮಂಗಳವಾರ ಘೋಷಿಸಿದರು ಏ.22 ರಂದು ಬೆಳಗ್ಗೆ...

ಮುಂದೆ ಓದಿ